Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಲ ಕೇಳಿದ ಮಹಿಳೆಯೊಂದಿಗೆ ಅನುಚಿತ...

ಸಾಲ ಕೇಳಿದ ಮಹಿಳೆಯೊಂದಿಗೆ ಅನುಚಿತ ವರ್ತನೆ : ಫೈನಾನ್ಸ್ ಕಂಪೆನಿಯ ವ್ಯವಸ್ಥಾಪಕನಿಗೆ ಥಳಿತ

ವಾರ್ತಾಭಾರತಿವಾರ್ತಾಭಾರತಿ16 Oct 2018 7:26 PM IST
share
ಸಾಲ ಕೇಳಿದ ಮಹಿಳೆಯೊಂದಿಗೆ ಅನುಚಿತ ವರ್ತನೆ : ಫೈನಾನ್ಸ್ ಕಂಪೆನಿಯ ವ್ಯವಸ್ಥಾಪಕನಿಗೆ ಥಳಿತ

ದಾವಣಗೆರೆ,ಅ.16: ಎರಡು ಲಕ್ಷ ರೂ. ಸಾಲ ಕೇಳಿದ್ದ ಮಹಿಳೆಗೆ ಮನೆಗೆ ಕರೆದು, 2 ಸಾವಿರ ಕೊಡುತ್ತೇನೆಂದ ಫೈನಾನ್ಸ್ ಕಂಪನಿಯೊಂದರ ವ್ಯವಸ್ಥಾಪಕನಿಗೆ ಮಹಿಳೆ ದೊಣ್ಣೆಯಿಂದ ಹೊಡೆದು, ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಗರದಲ್ಲಿ ನಡೆದಿದೆ. 

ನಗರದ ಫೈನಾನ್ಸ್ ಕಂಪನಿಯೊಂದರ ವ್ಯವಸ್ಥಾಪಕ, ಮಡಿಕೇರಿ ಮೂಲದ ದೇವಯ್ಯ ಥಳಿತಕ್ಕೆ ಒಳಗಾದ ವ್ಯಕ್ತಿ. ಹೌಸಿಂಗ್ ಫೈನಾನ್ಸ್ ಮ್ಯಾನೇಜರ್ ದೇವಯ್ಯ ಬಳಿ ಬ್ಯೂಟಿಪಾರ್ಲರ್ ಅಂಗಡಿ ಮಾಡುವ ಉದ್ದೇಶದಿಂದ ಫೈನಾನ್ಸ್ ನಲ್ಲಿ 2 ಲಕ್ಷ ರೂ. ಸಾಲ ಕೇಳಿದ್ದ ಮಹಿಳೆಗೆ ಬ್ಯಾಂಕ್ ಮ್ಯಾನೇಜರ್ ಮನೆಗೆ ಬರುವಂತೆ ಕರೆದಿದ್ದ.

ಮನೆಗೆ ಬಂದ ಮಹಿಳೆಯೊಂದಿಗೆ ಮ್ಯಾನೇಜರ್ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಹೌಸಿಂಗ್ ಫೈನಾನ್ಸ್ ಮ್ಯಾನೇಜರ್ ದೇವಯ್ಯನ ವರ್ತನೆ, ಮಾತುಗಳಿಂದ ಆತನ ಬಗ್ಗೆ ಅನುಮಾನಗೊಂಡಿದ್ದ ಮಹಿಳೆ ತನ್ನ ಪತಿ ಹಾಗೂ ಕೆಲ ಮಾಧ್ಯಮದವರಿಗೂ ಮಾಹಿತಿ ನೀಡಿದ್ದರು. ಅಲ್ಲದೇ, ಕೆಲ ಸಂಘಟನೆಯವರೂ ಅಲ್ಲಿ ಜಮಾಯಿಸಿದ್ದರು. ವ್ಯವಸ್ಥಾಪಕನನ್ನು ರೋಡಿಗೆ ಎಳೆದು ತಂದ ಮಹಿಳೆ ಮನಸೋ ಇಚ್ಛೆ ಥಳಿಸಿದ್ದಾರೆ. 

ನಂತರ ಹೌಸಿಂಗ್ ಫೈನಾನ್ಸ್ ಮ್ಯಾನೇಜರ್ ದೇವಯ್ಯನನ್ನು ಪೊಲೀಸ್ ಠಾಣೆ ವಶಕ್ಕೆ ಒಪ್ಪಿಸಲಾಯಿತು. ಮ್ಯಾನೇಜರ್ ಗೆ ಮಹಿಳೆ ಥಳಿಸುವ ದೃಶ್ಯ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ. 

#WATCH Woman in Karnataka's Davanagere thrashes a bank manager for allegedly asking sexual favours to approve her loan (15 October) pic.twitter.com/IiiKbiEgZ9

— ANI (@ANI) October 16, 2018
share
ವಾರ್ತಾಭಾರತಿ
ವಾರ್ತಾಭಾರತಿ
Next Story
X