ಪ್ರಶಾಂತ್ ಕಿಶೋರ್ ಜೆಡಿಯು ಉಪಾಧ್ಯಕ್ಷ
ಹೊಸದಿಲ್ಲಿ, ಅ. 16: ಜನತಾದಳ (ಸಂಯುಕ್ತ) ಅಧ್ಯಕ್ಷ ನಿತೀಶ್ ಕುಮಾರ್ ಪಕ್ಷದ ಉಪಾಧ್ಯಕ್ಷರನ್ನಾಗಿ ಪ್ರಶಾಂತ್ ಕಿಶೋರ್ ಅವರನ್ನು ಮಂಗಳವಾರ ನೇಮಕ ಮಾಡಿದ್ದಾರೆ. ಹಲವು ಪಕ್ಷಗಳಲ್ಲಿ ಚುನಾವಣಾ ತಂತ್ರಗಾರರಾಗಿ ಕೆಲಸ ಮಾಡಿದ ಕಿಶೋರ್ ಅವರು ಇತ್ತೀಚೆಗೆ ಬಿಹಾರದಲ್ಲಿ ಆಡಳಿತಾರೂಢ ಪಕ್ಷ ಸೇರಿದ್ದರು. ಅವರು ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಆಪ್ತರು ಎಂದು ಕಾಣುತ್ತಿದೆ.
Next Story





