Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಂಚನೆ ಪ್ರಕರಣ: ಬ್ಯಾಂಕ್ ಶಾಖಾಧಿಕಾರಿ...

ವಂಚನೆ ಪ್ರಕರಣ: ಬ್ಯಾಂಕ್ ಶಾಖಾಧಿಕಾರಿ ವಿರುದ್ಧ ಗ್ರಾಹಕರ ನ್ಯಾಯಾಲಯ ತೀರ್ಪು

ವಾರ್ತಾಭಾರತಿವಾರ್ತಾಭಾರತಿ22 Oct 2018 9:09 PM IST
share

ಉಡುಪಿ, ಅ.22: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಂಡಿಕೇಟ್ ಬ್ಯಾಂಕ್ ಸಾಸ್ತಾನ ಶಾಖಾಧಿಕಾರಿ ವಿರುದ್ಧ ತೀರ್ಪು ನೀಡಿರುವ ಉಡುಪಿ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ವೇದಿಕೆ, ದೂರುದಾರರಿಗೆ 70ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.

ಐರೋಡಿ ಗ್ರಾಮದ ಥೋಮಸ್ ರೋಡ್ರಿಗಸ್ ಸಿಂಡಿಕೇಟ್ ಬ್ಯಾಂಕ್ ಸಾಸ್ತಾನ ಶಾಖೆಯಲ್ಲಿ ಓವರ್ ಡ್ರಾಫ್ಟ್ ಸಾಲ 2ಲಕ್ಷ ರೂ. ಪಡೆದ ಬಗ್ಗೆ ಭದ್ರತೆಗಾಗಿ 50ಸಾವಿರ ರೂ. ಮತ್ತು 25ಸಾವಿರ ರೂ. ಮೌಲ್ಯದ ಎಲ್‌ಐಸಿ ಪಾಲಿಸಿ ಬಾಂಡ್‌ಗಳನ್ನು ನೀಡಿದ್ದರು. ಯಾವುದೇ ತಿಳುವಳಿಕೆ, ಮಾಹಿತಿ ಪತ್ರ ನೀಡದೆ ಬ್ಯಾಂಕಿನವರು ಕೆಲವೊಂದು ದಾಖಲೆಗಳನ್ನು ಸೃಷ್ಠಿ ಮಾಡಿ ಎಲ್‌ಐಸಿ ಪಾಲಿಸಿ ಬಾಂಡ್‌ಗಳನ್ನು ಸರೆಂಡರ್ ಮಾಡಿ ವಂಚಿಸಿ ಅನ್ಯಾಯ ಎಸಗಿರುವುದಾಗಿ ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು.

ದೂರುದಾರರು ನೀಡಿದ 34 ದಾಖಲೆಗಳನ್ನು ಪರಿಶೀಲಿಸಿದ ವೇದಿಕೆಯ ಅಧ್ಯಕ್ಷೆ ಶೋಭಾ ಸಿ.ವಿ. ಶಾಖಾಧಿಕಾರಿಗಳು ಕೋರ್ಟ್, ವ್ಯಾಜ್ಯಗಳು ಸೇರಿದಂತೆ ಒಟ್ಟು 70ಸಾವಿರ ರೂ. ಪರಿಹಾರವನ್ನು ದೂರುದಾರರಿಗೆ ನೀಡುವಂತೆ ಆದೇಶ ನೀಡಿದರು. ಈ ಆದೇಶದ ವಿರುದ್ಧ ಹೆಚ್ಚುವರಿ ಪರಿಹಾರ ಕೋರಿ ರಾಜ್ಯ ಗ್ರಾಹಕ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಲಾಗಿದ್ದು, ಅದನ್ನು ಪುರಸ್ಕರಿಸಿರುವ ಆಯೋಗ ಮುಂದಿನ ವಿಚಾರಣೆಯನ್ನು ಅ.30ಕ್ಕೆ ನಿಗದಿಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X