Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಉಪ ಚುನಾವಣೆ: ಕಾಂಗ್ರೆಸ್-ಜೆಡಿಎಸ್...

ಉಪ ಚುನಾವಣೆ: ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ದಸಂಸ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ25 Oct 2018 7:42 PM IST
share

ಬೆಂಗಳೂರು, ಅ. 24: ಲೋಕಸಭಾ ಹಾಗೂ ವಿಧಾನಸಭಾ ಉಪ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ಲಕ್ಮ್ಮೀ ನಾರಾಯಣ ನಾಗವಾರ ತಿಳಿಸಿದ್ದಾರೆ.

ಗುರುವಾರ ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಟು ಅಮಾನ್ಯೀಕರಣ ಮೂಲಕ ದೇಶದಲ್ಲಿರುವ ಕಪ್ಪುಹಣವನ್ನು ಪತ್ತೆ ಹಚ್ಚುತ್ತೇವೆ, ಸ್ವಿಸ್ ಬ್ಯಾಂಕ್‌ನಿಂದ ಭಾರತೀಯರ ಕೋಟ್ಯಾಧಿಪತಿಗಳ ಹಣ ತಂದು ದೇಶದ ಜನತೆಯ ಬ್ಯಾಂಕ್ ಖಾತೆಗೆ ಲಕ್ಷಾಂತರ ರೂ. ಜಮಾ ಮಾಡುತ್ತೇವೆಂದು ಹೇಳಿ ನಾಲ್ಕುವರೆ ವರ್ಷ ಕಳೆದು ಹೋಗಿದೆ. ಹೀಗಾಗಿ, ಇಂತಹ ಸುಳ್ಳು ಭರವಸೆಗಳನ್ನು ಕೊಡುತ್ತಾ ಬಂದಿರುವ ಬಿಜೆಪಿಗೆ ದಸಂಸ ಬೆಂಬಲ ಸೂಚಿಸುವುದಿಲ್ಲ ಎಂದು ಹೇಳಿದರು.

ಜನರಿಗೆ ಕೊಟ್ಟ ಭರವಸೆ ಈಡೇರಿಸಲು ಸಾಧ್ಯವಾಗದೆ, ಜನರನ್ನು ದಿಕ್ಕು ತಪ್ಪಿಸಲು ಬಿಜೆಪಿ ಮತ್ತು ಸಂಘಪರಿಹಾರ ರಾಮಮಂದಿರ ಜಪ ಮಾಡಲು ಹೊರಟಿದೆ. ಅಲ್ಲದೆ, ಬಿಜೆಪಿಯ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ನಾವು ಬಂದಿರುವುದೇ ಸಂವಿಧಾನ ಬದಲಿಸಲು, ಸಮಾಜಸೇವೆ ಮಾಡಲು ಅಲ್ಲ ಎಂಬ ಮೂರ್ಖತನದ ಮಾತುಗಳನ್ನು ಆಡುತ್ತಾ ಸಂವಿಧಾನ ಬದಲಾವಣೆ ಮಾಡುವ ಮಾತುಗಳನ್ನು ಆಡುತ್ತಿರುವುದು ದುರಂತ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾವೆಲ್ಲ ಒಂದು ಎಂದು ಹೇಳುವ ಆರ್‌ಎಸ್‌ಸ್-ಬಿಜೆಪಿ, ದಲಿತ ಸಮುದಾಯವನ್ನು ಅತ್ಯಂತ ಕೀಳಾಗಿ ಕಾಣುತ್ತಾ ದೇವಾಲಯಗಳಲ್ಲಿ ಪ್ರವೇಶ ನೀಡುವುದಿಲ್ಲ, ಹಾಗಾದರೆ ನಾವೆಲ್ಲ ಹಿಂದುಗಳಾಗಿದ್ದೇವೆಯೇ ನಿಮ್ಮ ದೃಷ್ಟಿಯಲ್ಲಿ ಎಂದು ಪ್ರಶ್ನೆ ಹಾಕಿದರು.

ಶಬರಿಮಲೈಯಲ್ಲಿ ಮಹಿಳೆಯರಿಗೆ ದೇವಾಲಯ ಪ್ರವೇಶ ನೀಡಿದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಸಂಘ ಪರಿವಾರ ಪ್ರತಿಭಟಿಸುತ್ತಿದೆ. ಮುಸ್ಲಿಂ ಮಹಿಳೆಯರ ತಲಾಕ್ ವಿಚಾರದಲ್ಲಿ ಮುಸ್ಲಿಂ ಮಹಿಳೆಯರ ಪರ ಇದೆ. ಹಾಗಾಗರೆ ಹಿಂದು ಮಹಿಳೆಯರು ಮನುಷ್ಯರಲ್ಲವೇ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X