Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಠ್ಯದಿಂದ ಕಾಂಚಾ ಐಲಯ್ಯರ 3 ಪುಸ್ತಕ...

ಪಠ್ಯದಿಂದ ಕಾಂಚಾ ಐಲಯ್ಯರ 3 ಪುಸ್ತಕ ಹಿಂದೆಗೆಯಲು ದಿಲ್ಲಿ ವಿವಿ ಸಮಿತಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ25 Oct 2018 10:34 PM IST
share
ಪಠ್ಯದಿಂದ ಕಾಂಚಾ ಐಲಯ್ಯರ 3 ಪುಸ್ತಕ ಹಿಂದೆಗೆಯಲು ದಿಲ್ಲಿ ವಿವಿ ಸಮಿತಿ ಸಲಹೆ

ಹೊಸದಿಲ್ಲಿ, ಅ. 25: ವಿವಾದಾತ್ಮಕ ಅಂಶಗಳ ಹಿನ್ನೆಲೆಯಲ್ಲಿ ದಲಿತ ಲೇಖಕ ಹಾಗೂ ಹೋರಾಟಗಾರ ಕಾಂಚಾ ಐಲಯ್ಯ ಅವರ ಮೂರು ಪುಸ್ತಕಗಳನ್ನು ರಾಜಕೀಯ ಶಾಸ್ತ್ರದ ಪಠ್ಯಕ್ರಮದಿಂದ ಹೊರಗಿಡಲು ಶೈಕ್ಷಣಿಕ ವಿಷಯಗಳಿಗೆ ಇರುವ ದಿಲ್ಲಿ ವಿಶ್ವವಿದ್ಯಾನಿಲಯದ ಸ್ಥಾಯಿ ಸಮಿತಿ ಬುಧವಾರ ನಿರ್ಧರಿಸಿದೆ.

ಶೈಕ್ಷಣಿಕ ಸಂಕಥನದ ಸಂದರ್ಭದಲ್ಲಿ ದಲಿತ ಪದವನ್ನು ಮುಂದುವರಿಸದೇ ಇರುವಂತೆ ಕೂಡ ಸಮಿತಿ ಸಲಹೆ ನೀಡಿದೆ. ಈ ನಿರ್ಧಾರಗಳಿಗೆ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿ ಇನ್ನಷ್ಟೆ ಅನುಮೋದನೆ ನೀಡಬೇಕಿದೆ. ಹಿಂದುತ್ವವಾದಕ್ಕೆ ಅವಮಾನ ಎಸಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಕೋರ್ಸ್‌ನಿಂದ ‘ವೈ ಐಯಾಮ್ ನಾಟ್ ಹಿಂದೂ’, ‘ಬಫೆಲ್ಲೊ ನ್ಯಾಶನಲಿಸಂ’ ಹಾಗೂ ‘ಪೋಸ್ಟ್ ಹಿಂದೂ ಇಂಡಿಯಾ’ ಪುಸ್ತಕಗಳನ್ನು ತೆಗೆಯಲಾಗಿದೆ ಎಂದು ಸಮಿತಿ ಸದಸ್ಯ ಪ್ರೊ. ಹನ್ಸ್‌ರಾಜ್ ಸುಮನ್ ಹೇಳಿದ್ದಾರೆ. ಲೇಖಕರು ಶೈಕ್ಷಣಿಕ ಕೊಡುಗೆಗಿಂತ ವಿವಾದಕ್ಕೆ ಹೆಚ್ಚು ಪ್ರಸಿದ್ದರು ಎಂದು ಸಮಿತಿಯ ಇನ್ನೋರ್ವ ಸದಸ್ಯೆ ಗೀತಾ ಭಟ್ ಹೇಳಿದ್ದಾರೆ.

 ‘‘ಈ ಪುಸ್ತಕಗಳು ಯಾವುದೇ ಶೈಕ್ಷಣಿಕ ಮೌಲ್ಯಗಳನ್ನು ಹೊಂದಿಲ್ಲ್ಲ. ಆದಾಗ್ಯೂ, ಇದನ್ನು ಓದಬಾರದು ಎಂದು ನಾವು ಯಾರನ್ನೂ ನಿರ್ಬಂಧಿಸುವುದಿಲ್ಲ. ಈ ಪುಸ್ತಕಗಳು ಮಾರುಕಟ್ಟೆ ಹಾಗೂ ಆನ್‌ಲೈನ್‌ನಲ್ಲಿ ಸುಲಭವಾಗಿ ದೊರೆಯುತ್ತದೆ’’ ಎಂದು ಅವರು ಹೇಳಿದ್ದಾರೆ. ಶೈಕ್ಷಣಿಕ ಸಂಕಥನದಲ್ಲಿ ಬಹುತ್ವದ ಚಿಂತನೆಗಳನ್ನು ಬಲಪಂಥೀಯರು ಬಯಸುವುದಿಲ್ಲ. ಈ ಪುಸ್ತಕಗಳು ಕೇಂಬ್ರಿಜ್‌ನಂತಹ ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಹಾಗೂ ಭಾರತದಾದ್ಯಂತದ ಹಲವು ವಿಶ್ವವಿದ್ಯಾನಿಲಯಗಳ ಪಠ್ಯ ಕ್ರಮಗಳ ಒಂದು ಭಾಗವಾಗಿದೆ. ದಿಲ್ಲಿ ವಿಶ್ವವಿದ್ಯಾನಿಲಯದಲ್ಲಿ ಈ ಪುಸ್ತಕಗಳನ್ನು ಪರಾಮರ್ಶನ ಗ್ರಂಥ ಹಾಗೂ ಕೋರ್ಸ್ ಮೆಟೀರಿಯಲ್ ಆಗಿ ಬಳಸಲಾಗುತ್ತಿತ್ತು. ಇದು ದುರಾದೃಷ್ಟಕರ ನಡೆ. ಬಿಜೆಪಿ ಸರಕಾರದ ಅಡಿಯಲ್ಲಿ ಶೈಕ್ಷಣಿಕ ಸ್ವಾಯತ್ತೆ ನಾಶವಾಗುತ್ತಿದೆ ಎಂದು ಕಾಂಚಾ ಐಲಯ್ಯ ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X