ಸೌದಿ ಅರೇಬಿಯದ ಪತ್ರಕರ್ತ ಜಮಾಲ್ ಖಶೋಗಿಯ ಹತ್ಯೆಯನ್ನು ಖಂಡಿಸಿ ಜನರು ಗುರುವಾರ ರಾತ್ರಿ ಇಸ್ತಾಂಬುಲ್‌ನಲ್ಲಿರುವ ಸೌದಿ ಅರೇಬಿಯದ ಕೌನ್ಸುಲೇಟ್ ಕಚೇರಿಯ ಎದುರು ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.