Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಗೆ 100...

ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಗೆ 100 ಪದಕಗಳು

ವಾರ್ತಾಭಾರತಿವಾರ್ತಾಭಾರತಿ30 Oct 2018 8:27 PM IST
share
ಹೈ ಫ್ಲೈಯರ್ಸ್ ಸ್ಕೇಟಿಂಗ್ ಕ್ಲಬ್ ಗೆ 100 ಪದಕಗಳು

ಮಂಗಳೂರು, ಅ. 30: ಸ್ಪೀಡ್ ರೋಲರ್ ಸ್ಕೇಟಿಂಗ್ ಜಿಲ್ಲಾ ಆಯ್ಕೆ ಪ್ರಕ್ರಿಯೆ ಮತ್ತು ಚಾಂಪಿಯನ್ ಶಿಪ್ -2018-19 ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ  ಶನಿವಾರ ಹಾಗೂ ರವಿವಾರ ನಡೆಯಿತು. 

ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. 8 ವರ್ಷ ಮೇಲ್ಪಟ್ಟ  ವಿಭಾಗದಲ್ಲಿ 77 ಪದಕಗಳನ್ನು ಮತ್ತು 8 ವರ್ಷ ಕೆಳಗಿನ ವಿಭಾಗದಲ್ಲಿ 23 ಪದಕಗಳನ್ನು ಹೈ ಫ್ಲೈಯರ್ಸ್ ಕ್ಲಬ್ ಗಳಿಸಿತು. ಈ ಮೂಲಕ  ಚಿನ್ನ, ಬೆಳ್ಳಿ ಮತ್ತು  ಕಂಚಿನ ಒಟ್ಟು 100 ಪದಕ ಗಳನ್ನು ಕ್ಲಬ್ ತನ್ನದಾಗಿಸಿಕೊಂಡಿತು. 

8 ವರ್ಷ ಮೇಲ್ಪಟ್ಟ ವಿಭಾಗದಲ್ಲಿ 37 ಸ್ಕೇಟರ್ ಗಳು ಭಾಗವಹಿಸಿದ್ದು, 22 ಮಂದಿ ನವೆಂಬರ್ ನಲ್ಲಿ ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ಆಯ್ಕೆ ಪ್ರಕ್ರಿಯೆಗೆ ತೇರ್ಗಡೆ ಹೊಂದಿದ್ದಾರೆ. 8 ವರ್ಷ ಕೆಳಗಿನ ವಿಭಾಗದಲ್ಲಿ 15 ಸ್ಕೇಟರ್ ಗಳು ಭಾಗವಹಿಸಿದ್ದರು. ಪದಕ ವಿಜೇತ ಸ್ಕೇಟರ್ ಗಳೆಲ್ಲರೂ ಕೋಚ್ ಮೋಹನ್ ದಾಸ್ ಮತ್ತು ಜಯರಾಜ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.

ಸ್ಪರ್ಧಾಳುಗಳ ಪೈಕಿ ಡೇನಿಯಲ್ ಕೊನ್ಸೆಸ್ಸೋ, ಖುಷಿರಾಣಿ, ಸುಹಾನ್ ರಾಜ್,  ತಲಾ 4 ಚಿನ್ನದ ಪದಕಗಳನ್ನು ಪಡೆದಿದ್ದಾರೆ. ವಿವೇಕ್ ಯೋಗರಾಜ್,  ದೀಯಾ ದಾಸ್ , ಮೋಕ್ಷಾ ಸುವರ್ಣ, ತನ್ಮಯ್ ಕೊಟ್ಟಾರಿ, ಮೊಹಮ್ಮದ್ ಶಮಿಲ್ ಅರ್ಶಾದ್, ಕೃತಿ ಕಯ್ಯ,  ಸ್ವಸ್ತಿ ಶ್ರೀ ಶೆಟ್ಟಿ, ವಿಹಾನ್ ಸುವರ್ಣ, ನಿಹಾರಿಕಾ ಟಿ. ತಲಾ 3 ಚಿನ್ನದ ಪದಕಗಳನ್ನು ಪಡೆದಿದ್ದಾರೆ. 

ಡೇಶಿಯಲ್ ಕಾನ್ಸೆಸ್ಸೋ ಮೂರು ಚಿನ್ನ 1 ಬೆಳ್ಳಿ, ರಚಿತ್ ಡಿಸೋಜ 2 ಚಿನ್ನ 2 ಬೆಳ್ಳಿ, ಅರ್ಪಿತಾ ಶೇಟ್ 1 ಚಿನ್ನ ಮೂರು ಬೆಳ್ಳಿ, ರುಷಭ್ ಮಂಜೇಶ್ವರ 1 ಚಿನ್ನ 2 ಬೆಳ್ಳಿ, ಫರಾಝ್ ಫರೀದ್ 3 ಬೆಳ್ಳಿ, ಅನಘಾ ರಾಜೇಶ್ 3 ಬೆಳ್ಳಿ, ಶಹಾನ್ ಮಹಮ್ಮದ್ 2 ಬೆಳ್ಳಿ 1 ಕಂಚು, ಮಯಾನ್ ಸಿಕ್ವೇರಾ 2 ಬೆಳ್ಳಿ 1 ಕಂಚು, ಶಮಿತ್ ಶೆಟ್ಟಿ 2 ಬೆಳ್ಳಿ,  ಅದ್ವಿಕಾ ಶೆಟ್ಟಿ 1 ಬೆಳ್ಳಿ 2 ಕಂಚು, ಶಹೀಮ್ ಮೊಹಮ್ಮದ್ 2 ಕಂಚು, ನಿರ್ಮಾಯ್ ವೈ.ಎನ್. 1 ಕಂಚು, ಅದ್ವಿಕ್ ಶೆಟ್ಟಿ 1 ಕಂಚು, ಫರಾಝ್  1ಚಿನ್ನ,ರಿಷನ್ ನಝರೇತ್ 1 ಕಂಚಿನ ಪದಕ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X