ಪಟೇಲ್ ಪ್ರತಿಮೆ ಲೋಕಾರ್ಪಣೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಗುಜರಾತ್‌ನ ನರ್ಮದಾ ಜಿಲ್ಲೆಯ ಕೆವಡಿಯಾದಲ್ಲಿ ಸರ್ದಾರ್ ವಲ್ಲಭ ಭಾಯ್ ಪಟೇಲರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿದರು. 182 ಮೀಟರ್ ಎತ್ತರದ ಪಟೇಲರ ಪ್ರತಿಮೆ ಜಗತ್ತಿನ ಅತ್ಯಂತ ಎತ್ತರದ ಪ್ರತಿಮೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ, ಗುಜರಾತ್ ರಾಜ್ಯಪಾಲ ಓಂಪ್ರಕಾಶ್ ಕೊಹ್ಲಿ, ಮ.ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್, ಕರ್ನಾಟಕ ರಾಜ್ಯಪಾಲ ವಜೂಭಾಯಿ ವಾಲಾ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು.
Next Story





