Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಮಂಗಳೂರು: ಮಲಬಾರ್ ಗೋಲ್ಡ್ ಆ್ಯಂಡ್...

​ಮಂಗಳೂರು: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಿಂದ 25ನೇ ವರ್ಷಾಚರಣೆ

ವಾರ್ತಾಭಾರತಿವಾರ್ತಾಭಾರತಿ1 Nov 2018 6:12 PM IST
share
​ಮಂಗಳೂರು: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಿಂದ 25ನೇ ವರ್ಷಾಚರಣೆ

ಮಂಗಳೂರು, ನ.1: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಿಂದ 25ನೇ ವರ್ಷಾಚರಣೆ ಹಾಗೂ ಕನ್ನಡ ರಾಜ್ಯೋತ್ಸವವನ್ನು ನಗರದ ಫಳ್ನೀರ್‌ನ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಳಿಗೆಯಲ್ಲಿ ಖಾಯಂ ಗ್ರಾಹಕ ಅಭಿಷೇಕ್ ಕೇಕ್ ಕಟ್ ಮಾಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಾರ್ಕೆಟಿಂಗ್ ಮ್ಯಾನೇಜರ್ ಕಾರ್ತಿಕ್, 25 ವರ್ಷಗಳ ಸಮಯದಲ್ಲಿ ಜಗತ್ತಿನಾದ್ಯಂತ 10 ರಾಷ್ಟ್ರಗಳಲ್ಲಿ ಮಲಬಾರ್‌ನ 250 ಮಳಿಗೆಗಳು ಕಾರ್ಯಾಚರಿಸುತ್ತಿವೆ. ಭವಿಷ್ಯದಲ್ಲಿ ಕೆನಡಾ, ಸಂಯುಕ್ತ ಸಂಸ್ಥಾನ ಅಮೆರಿಕ, ನ್ಯೂಜಿಲ್ಯಾಂಡ್ ಸೇರಿದಂತೆ ವಿಶ್ವಾದ್ಯಂತ ಮಲಬಾರ್ ಮಳಿಗೆಗಳು ತಲೆ ಎತ್ತಲಿವೆ. ಸಂಸ್ಥೆಯಿಂದ ಗ್ರಾಹಕರಿಗೆ ರಾಜ್ಯೋತ್ಸವದ ಶುಭಾಶಯ ಹಾಗೂ ಗ್ರಾಹಕರಿಗೆ ಸಂಸ್ಥೆ ಚಿರಋಣಿ ಎಂದರು.

ವರ್ಷಾಚರಣೆ ಉದ್ಘಾಟಿಸಿ ಮಾತನಾಡಿದ ಗ್ರಾಹಕ ಅಭಿಷೇಕ್, ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಳಿಗೆಯು ಮಂಗಳೂರಿನಲ್ಲಿ ಸ್ಥಾಪನೆಯಾದ ನಂತರ ಇಲ್ಲಿಯವರೆಗೆ ನಿರಂತರವಾಗಿ ಖರೀದಿ ಮಾಡುತ್ತಿದ್ದೇವೆ. ಇಲ್ಲಿನ ಉತ್ಪನ್ನ ಹಾಗೂ ಸೇವೆ ಉತ್ತಮವಾಗಿದೆ. ಗ್ರಾಹಕರಿಗೆ ಮನ ಒಪ್ಪುವ ರೀತಿಯಲ್ಲಿ ಸಂಸ್ಥೆ ಸೇವೆ ಒದಗಿಸುತ್ತಿದೆ. ಸಂಸ್ಥೆಯ ಮಳಿಗೆಗಳು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ತೆರೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಸ್ಟೋರ್ ಡೈರೆಕ್ಟರ್ ಎಂ.ಪಿ. ಝುಬೈರ್ ಅಹ್ಮದ್, ಸ್ಟೋರ್ ಹೆಡ್ ಶರತ್ ಚಂದ್ರನ್ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ದೀಪಾವಳಿ ಪ್ರಯುಕ್ತ ಆಫರ್

ದೀಪಾವಳಿ ಮತ್ತು ವರ್ಷಾಚರಣೆ ಪ್ರಯುಕ್ತ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಳಿಗೆಗಳಲ್ಲಿ ಪ್ರತಿ 10 ಸಾವಿರ ರೂ. ಮೌಲ್ಯದ ಆಭರಣ ಖರೀದಿಸಿದರೆ ಒಂದು ಗ್ರಾಂ ಚಿನ್ನದ ನಾಣ್ಯವನ್ನು ಉಚಿತವಾಗಿ ನೀಡಲಾಗುವುದು. ಈ ಕೊಡುಗೆ ನ.25ರವರೆಗೆ ಲಭ್ಯವಿರಲಿದೆ ಎಂದು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಾರ್ಕೆಟಿಂಗ್ ಮ್ಯಾನೇಜರ್ ಕಾರ್ತಿಕ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X