Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡ ಭಾಷೆಯ ಅಭಿವೃದ್ಧಿಗೆ ನ್ಯಾಯಾಲಯಗಳು...

ಕನ್ನಡ ಭಾಷೆಯ ಅಭಿವೃದ್ಧಿಗೆ ನ್ಯಾಯಾಲಯಗಳು ಜತೆಗೂಡಲಿ: ಪ್ರೊ.ನಿಸಾರ್ ಅಹ್ಮದ್

ವಾರ್ತಾಭಾರತಿವಾರ್ತಾಭಾರತಿ1 Nov 2018 6:19 PM IST
share
ಕನ್ನಡ ಭಾಷೆಯ ಅಭಿವೃದ್ಧಿಗೆ ನ್ಯಾಯಾಲಯಗಳು ಜತೆಗೂಡಲಿ: ಪ್ರೊ.ನಿಸಾರ್ ಅಹ್ಮದ್

ಬೆಂಗಳೂರು, ನ.1: ಕನ್ನಡ ಅಭಿವೃದ್ಧಿಗಾಗಿ ಕಾನೂನು ರೂಪಿಸುವ ನಿಟ್ಟಿನಲ್ಲಿ ನ್ಯಾಯಾಲಯಗಳ ಕನ್ನಡ ಪರವಾಗಿ ನಿಲ್ಲಬೇಕಿದೆ ಎಂದು ಹಿರಿಯ ಕವಿ ಪದ್ಮಶ್ರಿ ಪ್ರೊ.ಕೆ.ಎಸ್.ನಿಸಾರ್ ಅಹ್ಮದ್ ತಿಳಿಸಿದರು.

ಗುರುವಾರ ಸಪ್ನ ಬುಕ್‌ಹೌಸ್‌ ವತಿಯಿಂದ ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ, ಕನ್ನಡ ರಾಜ್ಯೋತ್ಸವ ಪ್ರಯುಕ್ತ ’ಕನ್ನಡ-ಅಂದು-ಇಂದು-ಮುಂದು’ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಶಾಲಾ ಶಿಕ್ಷಣದಿಂದಲೇ ಕನ್ನಡ ಭಾಷೆ ಕಡ್ಡಾಯ, ಸರೋಜಿನಿ ಮಹಿಷಿ ವರದಿ ಜಾರಿ ಸೇರಿದಂತೆ ಕನ್ನಡ ಪರವಾದ ವಿಷಯಗಳಲ್ಲಿ ನ್ಯಾಯಾಲಯಗಳ ತೀರ್ಪು ಕನ್ನಡ ಭಾಷೆಯ ಉಳಿವಿಗೆ ವ್ಯತಿರಿಕ್ತವಾಗಿದೆ. ಕನ್ನಡ ಭಾಷಾ ಅಭಿವೃದ್ಧಿಗೆ ಯಾವ ಮಾರ್ಗ ಅನುಸರಿಸಬೇಕು ಎನ್ನುವ ಪ್ರಶ್ನೆ ಎದ್ದಿದೆ. ಹೀಗಾಗಿ ನ್ಯಾಯಾಲಯಗಳು ಆಯಾ ಪ್ರಾದೇಶಿಕ ಭಾಷೆಯ ಪರವಾಗಿ ಧ್ವನಿಗೂಡಿಸಬೇಕೆಂದು ಅವರು ಹೇಳಿದರು.

ಕನ್ನಡ ನಾಡಿನ ಸೊಗಡನ್ನು ಉಳಿಸಿಕೊಳ್ಳಲು ನಾವು ಸಂಪೂರ್ಣ ವಿಫಲರಾಗಿದ್ದೇವೆ. ಗದಗ ಜಿಲ್ಲೆಯಲ್ಲಿ ತಯಾರಿಸುವ ಪಾದರಕ್ಷೆ ಅನ್ನು ಕೊಲ್ಲಾಪುರ ಚಪ್ಪಲಿಯೆಂದು, ಇಲ್ಲೆ ಸಿದ್ಧಗೊಳಿಸಿದ ಸೀರೆಯನ್ನು ಮಹಾರಾಷ್ಟ್ರದ ಸೀರೆ ಎಂದೇಳಿ ಮಾರಾಟ ಮಾಡಲಾಗುತ್ತಿದೆ. ಇಂತಹ ಮನಸ್ಥಿತಿ ಬದಲಾಯಿಸಿಕೊಂಡು, ಕನ್ನಡದ ಅಸ್ಮಿತಿಯನ್ನು ಉಳಿಸಿಕೊಳ್ಳಬೇಕಿದೆ ಎಂದು ಅವರು ಆಶಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, ಕನ್ನಡ ಭಾಷೆ ಅಭಿವೃದ್ಧಿಗೆ ’ ಪ್ರತ್ಯೇಕ ಭಾಷಾ ಕಾಯ್ದೆ’ ಜಾರಿಗೆ ಚಿಂತನೆ ನಡೆಸಲಾಗಿದೆ.ಆದರೆ, ಹೊರರಾಜ್ಯದ ಐಎಎಸ್ ಅಧಿಕಾರಿಗಳು ಈ ಕಾಯ್ದೆಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ವಿಷಾದಿಸಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಮಾತನಾಡಿ, ಬೆಂಗಳೂರಿನಲ್ಲಿ ಕೆಲ ಖಾಸಗಿ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ, ದಂಡ ವಿಧಿಸುವ ನಿಯಮ ಇದೆ. ಅದೇ ರೀತಿ ಕೆಲ ಕಂಪೆನಿಗಳಲ್ಲೂ ಇದೇ ಪರಿಸ್ಥಿತಿ ಇದೆ. ಇಂತಹ ಶಾಲೆ, ಕಂಪೆನಿಗಳ ವಿರುದ್ದ ಕಠಿಣ ಕಾನೂನು ಜಾರಿ ಮಾಡುವ ಅಗತ್ಯವಿದೆ ಎಂದು ತಿಳಿಸಿದರು.

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ ಮಾತನಾಡಿ, ದೇಶದೊಳಗೆ ಪುಸ್ತಕ ಸಾಹಿತ್ಯ ಮರೆಯಾಗುವ ಸ್ಥಿತಿಯಲ್ಲಿವೆ ಎನ್ನುವ ಮಾತುಗಳಿವೆ. ಯುವ ಪೀಳಿಗೆ ಮೊಬೈಲ್, ಸಾಮಾಜಿಕ ಜಾಲತಾಣಗಳಲ್ಲಿಯೆ ಹೆಚ್ಚಾಗಿ ಓದುವುದು, ಬರೆಯುವುದು ಮಾಡುತ್ತಿದ್ದಾರೆ. ಈ ಹೊಸ ಲೇಖಕರಿಗೆ ಮಾರ್ಗದರ್ಶನ ನೀಡಬೇಕಾದ ಅಗತ್ಯವಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಪ್ನ ಬುಕ್‌ಹೌಸ್‌ನ ವ್ಯವಸ್ಥಾಪಕ ನಿರ್ದೇಶಕ ನಿತಿನ್ ಶಾ, ದೊಡ್ಡೆಗೌಡ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X