Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲೈಂಗಿಕ ಕಿರುಕುಳ: ಗೂಗಲ್ ಉದ್ಯೋಗಿಗಳಿಂದ...

ಲೈಂಗಿಕ ಕಿರುಕುಳ: ಗೂಗಲ್ ಉದ್ಯೋಗಿಗಳಿಂದ ಜಾಗತಿಕ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Nov 2018 9:09 PM IST
share
ಲೈಂಗಿಕ ಕಿರುಕುಳ: ಗೂಗಲ್ ಉದ್ಯೋಗಿಗಳಿಂದ ಜಾಗತಿಕ ಪ್ರತಿಭಟನೆ

ಸಾನ್‌ಫ್ರಾನ್ಸಿಸ್ಕೊ, ನ. 2: ಲೈಂಗಿಕ ದುರ್ವರ್ತನೆ ಆರೋಪಕ್ಕೊಳಗಾಗಿರುವ ತನ್ನ ಅಧಿಕಾರಿಗಳ ಬಗ್ಗೆ ಇಂಟರ್‌ನೆಟ್ ದೈತ್ಯ ‘ಗೂಗಲ್; ಮೃದು ಧೋರಣೆ ಹೊಂದಿದೆ ಎಂದು ಆರೋಪಿಸಿ ಕಂಪೆನಿಯ ನೂರಾರು ಇಂಜಿನಿಯರ್‌ಗಳು ಮತ್ತು ಇತರ ಉದ್ಯೋಗಿಗಳು ಗುರುವಾರ ಜಗತ್ತಿನಾದ್ಯಂತ ಇರುವ ಗೂಗಲ್ ಕಚೇರಿಗಳಿಂದ ಹೊರನಡೆದರು.

ಟೋಕಿಯೊ ಮತ್ತು ಸಿಂಗಾಪುರಗಳಿಂದ ಹಿಡಿದು ಲಂಡನ್ ಮತ್ತು ಡಬ್ಲಿನ್‌ವರೆಗೆ ಗೂಗಲ್ ಉದ್ಯೋಗಿಗಳು ತಮ್ಮ ಕಚೇರಿಗಳಿಂದ ಹೊರನಡೆದರು.

ಗೂಗಲ್‌ನ ಆ್ಯಂಡ್ರಾಯಿಡ್ ಸಾಫ್ಟ್‌ವೇರ್ ನಿರ್ಮಾಪಕ ಆ್ಯಂಡಿ ರೂಬಿನ್ ವಿರುದ್ಧ ಲೈಂಗಿಕ ದುರ್ವರ್ತನೆ ಆರೋಪ ಹೊರಿಸುವ ವರದಿಯೊಂದು ‘ನ್ಯೂಯಾರ್ಕ್ ಟೈಮ್ಸ್’ ಪತ್ರಿಕೆಯಲ್ಲಿ ಪ್ರಕಟಗೊಂಡ ಒಂದು ವಾರದ ಬಳಿಕ ಈ ಬೆಳವಣಿಗೆ ಸಂಭವಿಸಿದೆ.

ಆ್ಯಂಡಿ ರೂಬಿನ್ ವಿರುದ್ಧದ ಲೈಂಗಿಕ ದುರ್ವರ್ತನೆ ಆರೋಪಗಳು ನಿಜವೆಂದು ಗೂಗಲ್ ನಿರ್ಧರಿಸಿದ ಬಳಿಕವೂ, 2014ರಲ್ಲಿ ಅವರಿಗೆ 90 ಮಿಲಿಯ ಡಾಲರ್ (650 ಕೋಟಿ ರೂಪಾಯಿ) ನಿವೃತ್ತಿ ಪರಿಹಾರ ನೀಡಲಾಗಿತ್ತು ಎಂಬುದಾಗಿ ಪತ್ರಿಕೆ ಆರೋಪಿಸಿದೆ.

ಸಿಇಒ ಕ್ಷಮೆ ಯಾಚನೆ

ಮಂಗಳವಾರ ಉದ್ಯೋಗಿಗಳಿಗೆ ಕಳುಹಿಸಿದ ಇಮೇಲ್ ಒಂದರಲ್ಲಿ, ಗೂಗಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸುಂದರ ಪಿಚೈ, ಕಂಪೆನಿಯ ‘ಹಿಂದಿನ ವರ್ತನೆ’ಗಳಿಗಾಗಿ ಕ್ಷಮೆ ಕೋರಿದ್ದಾರೆ.

‘‘ನಿಮ್ಮಲ್ಲಿ ಹೆಚ್ಚಿನವರು ಹೊಂದಿರುವ ಕೋಪ ಮತ್ತು ನಿರಾಶೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ’’ ಎಂದು ಪಿಚೈ ಬರೆದಿದ್ದಾರೆ.

‘‘ಅದೇ ಭಾವನೆ ನನ್ನಲ್ಲಿಯೂ ಇದೆ. ಸಮಾಜದಲ್ಲಿ ತುಂಬಾ ಸಮಯದಿಂದ ಉಳಿದುಕೊಂಡು ಬಂದಿರುವ ವಿಷಯದಲ್ಲಿ ಪ್ರಗತಿ ತರುವಲ್ಲಿ ನಾನು ಸಂಪೂರ್ಣ ಬದ್ಧನಾಗಿದ್ದೇನೆ. ಹೌದು, ಇಲ್ಲಿ ಗೂಗಲ್‌ನಲ್ಲಿಯೂ ಅದೇ ಮನೋಭಾವನೆ ಇದೆ’’ ಎಂದಿದ್ದಾರೆ.

ಈಗಲೂ ನಾನೇ ಬಾಸ್: ಸುಂದರ ಪಿಚೈ

ಈ ದಿನಗಳಲ್ಲಿ, ಗೂಗಲ್ ಉದ್ಯೋಗಿಗಳು ಕಂಪೆನಿಯ ಮೇಲೆ ಅಸಾಧಾರಣ ಮಟ್ಟದಲ್ಲಿ ನಿಯಂತ್ರಣವನ್ನು ಹೇರುತ್ತಿದ್ದಾರೆ.ಆದರೆ, ನಾನು ಈಗಲೂ ಕಂಪೆನಿಯ ವ್ಯವಹಾರಗಳ ಉಸ್ತುವಾರಿ ಹೊಂದಿದ್ದೇನೆ ಹಾಗೂ ಸಿಬ್ಬಂದಿ ಬಂಡಾಯಕ್ಕೆ ನಿರಂತರವಾಗಿ ಸೊಪ್ಪು ಹಾಕುವುದಿಲ್ಲ ಎಂದು ಗೂಗಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಂದರ ಪಿಚೈ ಹೇಳಿದ್ದಾರೆ.

‘‘ನಾವು ಜನಮತಗಣನೆಯ ಆಧಾರದಲ್ಲಿ ಕಂಪೆನಿಯನ್ನು ನಡೆಸುವುದಿಲ್ಲ’’ ಎಂದು ನ್ಯೂಯಾರ್ಕ್‌ನಲ್ಲಿ ಗುರುವಾರ ನಡೆದ ಸಮ್ಮೇಳನವೊಂದರಲ್ಲಿ ಪಿಚೈ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X