Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೋಶಿನಿ ಯೋಜನೆ: ನ.14 ರಿಂದ...

ರೋಶಿನಿ ಯೋಜನೆ: ನ.14 ರಿಂದ ದೂರದರ್ಶನದಲ್ಲಿ ಇಂಗ್ಲಿಷ್ ಶಿಕ್ಷಣ ಚಾನೆಲ್ ಆರಂಭ

ವಾರ್ತಾಭಾರತಿವಾರ್ತಾಭಾರತಿ3 Nov 2018 9:56 PM IST
share

ಬೆಂಗಳೂರು, ನ.3: ರೋಶಿನಿ ಯೋಜನೆ ಅಡಿಯಲ್ಲಿ ನ.14ರಿಂದ ದೂರದರ್ಶನದಲ್ಲಿ ಇಂಗ್ಲಿಷ್ ಶಿಕ್ಷಣ ಚಾನೆಲ್ ಆರಂಭ ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಸಹಾಯಕ ಆಯುಕ್ತೆ(ಶಿಕ್ಷಣ) ಪಲ್ಲವಿ ಹೇಳಿದರು.

ಶನಿವಾರ ಬಿಬಿಎಂಪಿಯ ಕೇಂದ್ರ ಕಚೇರಿಯ ಗಾಜಿನ ಮನೆಯಲ್ಲಿ ಆಯೋಜಿಸಿದ್ದ ರೋಶಿನಿ ಯೋಜನೆಯಡಿ ಶಾಲಾ-ಶಿಕ್ಷಕರಿಗೆ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪಾಲಿಕೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಕಲಿಕೆಗೆ ಅನುಕೂಲವಾಗುವಂತೆ ಚಾನೆಲ್ ಮಾಡಲಾಗುತ್ತಿದೆ. ನ.14 ರಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅದನ್ನು ಉದ್ಘಾಟಿಸಲಿದ್ದಾರೆ ಎಂದರು.

ಪಾಲಿಕೆಯ ಸರಕಾರಿ ಕಾಲೇಜು ವಿದ್ಯಾರ್ಥಿಗಳ ವಿಷಯದ ಆಸಕ್ತಿಗೆ ಅನುಗುಣವಾಗಿ ಡಿಸೆಂಬರ್ ಮತ್ತು ಜನವರಿಯಲ್ಲಿ ಸಾಮಾನ್ಯ ಬೋರ್ಡ್ ಪರೀಕ್ಷೆ ನಡೆಸಲಾಗುವುದು. ವಿಶೇಷ ಪರಿಣಿತಿ ಹೊಂದಿದ ತಜ್ಞರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡಿಸಲಾಗುತ್ತದೆ. ಈ ವೇಳೆ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿ ಮತ್ತು ಶಾಲೆಗೆ ಬಹುಮಾನವನ್ನೂ ನೀಡಲಾಗುತ್ತದೆ ಎಂದು ಹೇಳಿದರು.

21 ನೆ ಶತಮಾನಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳು ಉನ್ನತೀಕರಣಗೊಳ್ಳುತ್ತಿದ್ದು, ಶಿಕ್ಷಕರು ತಂತ್ರಜ್ಞಾನಕ್ಕೆ ಹೊಂದಿಕೊಳ್ಳಬೇಕು. ಈ ನಿಟ್ಟಿನಲ್ಲಿ ರೋಶಿನಿ ಯೋಜನೆ ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಖಾಸಗಿ ಶಾಲೆಗಳಿಗೆ ಸರಕಾರಿ ಶಾಲೆಗಳು ಸೆಡ್ಡು ಹೊಡೆಯಲಿವೆ. ಶಾಲಾ- ಕಾಲೇಜು ಅಭಿವೃದ್ಧಿಗೆ ಪಾಲಿಕೆ ಸದಾ ಬದ್ಧವಾಗಿದ್ದು, ಅಗತ್ಯ ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ರೋಶಿನಿ ಯೋಜನೆಯ ನಿರ್ದೇಶಕಿ ರೋಶಿನಿ ಕುಮಾರ್ ಮಾತನಾಡಿ, 21ನೇ ಶತಮಾನದ ತಂತ್ರಜ್ಞಾನಕ್ಕೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೊಂದಿಕೊಳ್ಳಬೇಕಿದೆ. ಪಠ್ಯ ಸೇರಿ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಇಂಟರ್‌ನೆಟ್, ಇಂಗ್ಲಿಷ್, ಕೌಶಲಕ್ಕೆ ಬೇಕಾದ ಶಿಕ್ಷಣ ರೋಶಿನಿ ಯೋಜನೆಯಡಿ ನೀಡಲಾಗುವುದು ಎಂದರು.

ಕಾರ್ಯಾಗಾರದಲ್ಲಿ ಟೆಕ್ ಅವಂತ್ ಗಾರ್ಡ್ ಸಂಸ್ಥೆಯ ಸಿಇಒ ಅಲಿಸೇಠ್, ದೂರದರ್ಶನದ ಸಹಾಯಕ ನಿರ್ದೇಶಕ ರಾಜಕುಮಾರ್ ಉಪಾಧ್ಯಾಯ, ನಿವೃತ್ತ ಐಆರ್‌ಎಸ್ ಅಧಿಕಾರಿ ಎಂ.ಜಿ. ಕೋದಂಡರಾಮ್ ಸೇರಿದಂತೆ ಪಾಲಿಕೆ ವ್ಯಾಪ್ತಿಯ ಶಾಲಾ- ಕಾಲೇಜು ಶಿಕ್ಷಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X