Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾಂಡ್ ಸೊಭಾಣ್‌ನಲ್ಲಿ ಪ್ರಜೋತ್ ಡೆಸಾ...

ಮಾಂಡ್ ಸೊಭಾಣ್‌ನಲ್ಲಿ ಪ್ರಜೋತ್ ಡೆಸಾ ಸಂಗೀತ ಸಂಜೆ: ಕಲಾವಿದ ಡೊಲ್ಲಾಗೆ ‘ಕಲಾಕಾರ್ ಪುರಸ್ಕಾರ’ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ5 Nov 2018 8:03 PM IST
share
ಮಾಂಡ್ ಸೊಭಾಣ್‌ನಲ್ಲಿ ಪ್ರಜೋತ್ ಡೆಸಾ ಸಂಗೀತ ಸಂಜೆ: ಕಲಾವಿದ ಡೊಲ್ಲಾಗೆ ‘ಕಲಾಕಾರ್ ಪುರಸ್ಕಾರ’ ಪ್ರದಾನ

ಮಂಗಳೂರು, ನ.5: ಕೊಂಕಣಿ ಕಲೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಮಾಂಡ್ ಸೊಭಾಣ್ ನಿರಂತರವಾಗಿ ಕೆಲಸ ಮಾಡುತ್ತಿದೆ. ಇದರಿಂದ ಕೊಂಕಣಿ ಕಲೆ, ಸಂಸ್ಕೃತಿಗೆ ತುಂಬಾ ಉತ್ತೇಜನ ದೊರೆಯುತ್ತಿದೆ. ಡೊಲ್ಲಾ ಮಂಗಳೂರುರಂತಹ ಹಿರಿಯ ಕಲಾವಿದರನ್ನು ಗೌರವಿಸಲು ಸಂತಸವಾಗುತ್ತಿದೆ. ಭಾಷೆಯ ಉಳಿಇಗಾಗಿ ಯುವಕರು ಪರಂಪರೆಯನ್ನು ಮುಂದುವರಿಸಬೇಕು ಎಂದು ಸಂತ ಎಲೋಶಿಯಸ್ ಕಾಲೇಜಿನ ಪ್ರಾಂಶುಪಾಲ ವಂ. ಪ್ರವೀಣ್ ಮಾರ್ಟಿಸ್ ಹೇಳಿದರು.

ಶಕ್ತಿನಗರದ ಕಲಾಂಗಣದಲ್ಲಿ ರವಿವಾರ ಕಾರ್ವಾಲ್ ಘರಾಣೆಂ ಹಾಗೂ ಮಾಂಡ್ ಸೊಭಾಣ್ ವತಿಯಿಂದ ನೀಡಲಾಗುವ 14 ನೇ ಕಲಾಕಾರ್ ಪುರಸ್ಕಾರ ವನ್ನು ಡೊಲ್ಲಾ ಮಂಗಳೂರು ಅವರಿಗೆ ಹಸ್ತಾಂತರಿಸಿ ಮಾತನಾಡಿದರು. ಪ್ರಶಸ್ತಿಯು ಸ್ಮರಣಿಕೆ, ಸನ್ಮಾನಪತ್ರ ಹಾಗೂ 25,000 ರೂ. ಒಳಗೊಂಡಿವೆ.

ಕಾರ್ವಾಲ್ ಘರಾಣೆಂ ಇದರ ಪ್ರತಿನಿಧಿ ಡಾ. ಪ್ರತಾಪ್ ನಾಯ್ಕ ಪ್ರಾಸ್ತಾವಿಕ ನುಡಿಗಳಾನ್ನಾಡಿದರು. ವೇದಿಕೆಯಲ್ಲಿ ಮಾಂಡ್ ಸೊಭಾಣ್ ಪದಾಧಿಕಾರಿ ಗಳಾದ ಎರಿಕ್ ಒಝಾರಿಯೊ, ಲುವಿ ಜೆ. ಪಿಂಟೊ, ಕಿಶೋರ್ ಫೆರ್ನಾಂಡಿಸ್ ಹಾಗೂ ಡೊಲ್ಲಾರ ಪತ್ನಿ ವೆಲೆಂಟಿನ್ ಕುಟಿನ್ಹಾ ಮತ್ತು ಪುತ್ರ ಡೆನೆಲ್ ಉಪಸ್ಥಿತರಿದ್ದರು.

ಹೊನ್ನಾವರದ ಹಿರಿಯ ಬ್ರಾಸ್‌ಬ್ಯಾಂಡ್ ಕಲಾವಿದ ಜೇಮ್ಸ್ ಲೊಪಿಸ್ 203ನೇ ತಿಂಗಳ ವೇದಿಕೆಗೆ ಚಾಲನೆ ನೀಡಿದರು. ಯುವ ಗಾಯಕ ಪ್ರಜೋತ್ ಡೆಸಾ ಹಾಗೂ ತಂಡದಿಂದ ಸಂಗೀತ ರಸಮಂಜರಿ ನಡೆಯಿತು.

ನವಗಾಯಕರಾದ ಪ್ರಿಥುಮಾ ಮೊಂತೇರೊ, ಸಿಯೊನ್ ಮಾರ್ಟಿಸ್, ಅಶ್ವಿಜಾ ಮೆಂಡೊನ್ಸಾ, ಗ್ಯಾವಿನ್ ಮಿನೇಜಸ್, ರನೀಶ್ ರೊಡ್ರಿಗಸ್, ಸೋನಲ್ ಮೊಂತೇರೊ ಮತ್ತು ಡೆರಿಕ್ ಡಿಸೋಜ ಹಾಡಿ ರಂಜಿಸಿದರು. ಕೀ ಬೋರ್ಡಲ್ಲಿ ಗುರುರಾಜ್ ಎಂ.ಜಿ., ಲೀಡ್ ಗಿಟಾರಲ್ಲಿ ರೋಶನ್ ಕ್ರಾಸ್ತಾ, ಡ್ರಮ್ಸ್‌ನಲ್ಲಿ ಸಚಿನ್ ಸಿಕ್ವೆರಾ ಹಾಗೂ ಬೇಜ್ ಗಿಟಾರಲ್ಲಿ ಆಶ್ವಿನ್ ಕೊರೆಯಾ ಸಹಕರಿಸಿದರು. ಬ್ಲೂ ಏಂಜಲ್ಸ್ ತಂಡದಿಂದ ಹಾರ್ಮನಿಸ್, ಅಕಾಪೆಲ್ಲಾ-ಅನ್‌ಪ್ಲಗ್ಡ್ ಪ್ರಯೋಗ ಸಾದರವಾಯಿತು. ರೂಬನ್ ಬ್ರಾಗ್ಸ್, ರೆನೊಲಾ ಡಿಸೋಜ ಹಾಗೂ ಆಶಿಕಾ ನೃತ್ಯ ಪ್ರದರ್ಶಿಸಿದರು.

ವಿತೊರಿ ಕಾರ್ಕಳ ಸಭಾ ಕಾರ್ಯಕ್ರಮ ಹಾಗೂ ಸಂಗೀತ ಸಂಜೆಯನ್ನು ಅರುಣ್ ದಾಂತಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X