Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ ಭಾಷೆ ಉತ್ತರ ಕನಾಟಕದಲ್ಲಿ ಮಾತ್ರ...

ಕನ್ನಡ ಭಾಷೆ ಉತ್ತರ ಕನಾಟಕದಲ್ಲಿ ಮಾತ್ರ ಉಳಿದಿದೆ: ಜಗದೀಶ್ ಶೆಟ್ಟರ್

ವಾರ್ತಾಭಾರತಿವಾರ್ತಾಭಾರತಿ5 Nov 2018 10:56 PM IST
share
ಕನ್ನಡ ಭಾಷೆ ಉತ್ತರ ಕನಾಟಕದಲ್ಲಿ ಮಾತ್ರ ಉಳಿದಿದೆ: ಜಗದೀಶ್ ಶೆಟ್ಟರ್

ಮುಂಡಗೋಡ,ನ.5: ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲಿಯೇ ಮಾತನಾಡಬೇಕು. ಕನ್ನಡ ಭಾಷೆಗೇ ಪ್ರಾಮುಖ್ಯತೆ ನೀಡಬೇಕು ಮತ್ತು ಕನ್ನಡ ಭಾಷೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎನ್ನುವ ಬಗ್ಗೆ ಕನ್ನಡಿಗರಿಗೆ ಹೇಳುವ ಸಂದರ್ಭ ಬಂದೊದಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.  

ಪಟ್ಟಣದ ವಿವೇಕಾನಂದ ಬಯಲು ರಂಗ ಮಂದಿರದಲ್ಲಿ ರವಿವಾರ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ವತಿಯಿಂದ 63ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಜರುಗಿದ ನಗೆ ಸಂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚೆಗೆ ಎಲ್ಲರೂ ಇಂಗ್ಲೀಷ್ ಭಾಷೆಗೆ ಮಾರು ಹೋಗುತ್ತಿದ್ದಾರೆ. ಇಂಗ್ಲೀಷ್ ಕಲಿತರೆ ಮಾತ್ರ ನಾವು ಜೀವನದಲ್ಲಿ ಉದ್ಧಾರ ಆಗುತ್ತೇವೆ ಎಂಬ ಭಾವನೆ ಹೊಂದಿದ್ದಾರೆ. ಈ ಕೀಳರಿಮೆಯನ್ನು ಕಿತ್ತು ಹಾಕಬೇಕು. ನಮ್ಮ ಮಾತೃ ಭಾಷೆಯನ್ನು ಗೌರವಿಸಬೇಕು. ಕನ್ನಡ ಭಾಷೆ ಉತ್ತರ ಕನಾಟಕದಲ್ಲಿ ಮಾತ್ರ ಉಳಿದಿದೆ. ನಮ್ಮ ಭಾಷೆಯ ಬಗ್ಗೆ ಅಭಿಮಾನ ಮತ್ತು ಸಂಸೃತಿಯನ್ನು ಉಳಿಸಿಕೊಂಡು ಬಂದಿದೆ. ಈ ರಾಜ್ಯದ ಮುಖ್ಯಮಂತ್ರಿಯಾಗಿದ್ದ ನಾನು ಕೂಡ ಕನ್ನಡ ಮಾಧ್ಯಮದಲ್ಲಿ ಶಿಕ್ಷಣವನ್ನು ಮುಗಿಸಿದ್ದೇನೆ ಎಂದು ಹೇಳಿದ ಅವರು, ಮಾಜಿ ಶಾಸಕ ವಿ.ಎಸ್.ಪಾಟೀಲ್ ಈ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದರು ಎಂದರು.

ಮಾಜಿ ಶಾಸಕ ವಿ.ಎಸ್.ಪಾಟೀಲ್ ಮಾತನಾಡಿ ನಮ್ಮ ಭಾಷೆ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

ಕರವೇ ತಾಲೂಕಾಧ್ಯಕ್ಷ ಅರುಣ ಭಜಂತ್ರಿ, ಸುರೇಶ ಗೋಕಾಕ, ಉದ್ದಿಮೆದಾರರಾದ ಎಮ್.ಎನ್.ಧುಂಡಶಿ, ಜಗದೀಶ್ ಕುರುಬರ, ಸಹದೇವ ನಡಿಗೇರ, ಕೃಷ್ಣಾ ಹಿರೇಹಳ್ಳಿ, ಪ.ಪಂ. ಸದಸ್ಯ ಫಣಿರಾಜ ಹದಳಗಿ, ದಲಿತ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಚಿದಾನಂದ ಹರಿಜನ, ಶಿಕ್ಷಕ ಎಸ್.ಡಿ.ಮುಡೆಣ್ಣವರ, ರವಿ ಭಜಂತ್ರಿ, ಸುರೇಶ ಕೋರಿ, ಸ್ವಾತಂತ್ರ್ಯ ಯೋಧ ಪರಶುರಾಮ ಚಂದಾಪುರ, ಬಾಪುಗೌಡ ಪಾಟೀಲ, ರಾಧಾಬಾಯಿ ಶಿರಾಲಿ, ಫಕ್ಕೀರಪ್ಪ ಭಜಂತ್ರಿ ಇದ್ದರು. ಮಂಜುನಾಥ ನಡಿಗೇರ ಸ್ವಾಗತಿಸಿದರು. ನರೇಂದ್ರ ತಳೇಕರ ಪ್ರಾಸ್ತಾವಿಕ ಮಾತನಾಡಿದರು. ವಿನಾಯಕ ಶೇಟ ನಿರೂಪಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಮಜಾಭಾರತ ತಂಡದ ನಗೆ ಸಂಜೆ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಿತು.
  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X