ಜಮಖಂಡಿಯಲ್ಲಿ ಗೆಲುವಿನ ನಗೆಬೀರಿದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ

ಜಮಖಂಡಿ, ನ.6: ಇಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಆನಂದ್ ನ್ಯಾಮಗೌಡ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಗೆಲುವಿನ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ನನ್ನ ತಂದೆಯ ಕನಸನ್ನು ಸಾಕಾರಗೊಳಿಸುತ್ತೇನೆ. ನನ್ನ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯೇ ನನ್ನ ಗುರಿ” ಎಂದು ಹೇಳಿದರು.
Next Story





