ಇದು ಆತ್ಮಾವಲೋಕನಕ್ಕೆ ಸೂಕ್ತ ಸಮಯ: ಸೋಲಿನ ಬಗ್ಗೆ ಬಿಜೆಪಿ ನಾಯಕ ಸುರೇಶ್ ಕುಮಾರ್ ಪ್ರತಿಕ್ರಿಯೆ
ಉಪಚುನಾವಣೆ

ಬೆಂಗಳೂರು, ನ.6: ರಾಜ್ಯದ 5 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 4 ಕ್ಷೇತ್ರಗಳ ಸೋಲಿನ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಸುರೇಶ್ ಕುಮಾರ್, ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಇದು ಆತ್ಮಾವಲೋಕನಕ್ಕೆ ಸೂಕ್ತ ಸಮಯ” ಎಂದಿದ್ದಾರೆ. ಉಪಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರವೊಂದನ್ನು ಹೊರತುಪಡಿಸಿ 4 ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷವಾದ ಜೆಡಿಎಸ್-ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.
Next Story





