Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫಲಿಮಾರಿನಲ್ಲಿ ಭಾವೈಕ್ಯತೆಯ ದೀಪಾವಳಿ:...

ಫಲಿಮಾರಿನಲ್ಲಿ ಭಾವೈಕ್ಯತೆಯ ದೀಪಾವಳಿ: ಕೊರಗ ಕುಟುಂಬದ ಮನೆಗಳಲ್ಲಿ ಅರ್ಥಪೂರ್ಣ ಆಚರಣೆ

ವಾರ್ತಾಭಾರತಿವಾರ್ತಾಭಾರತಿ6 Nov 2018 8:36 PM IST
share
ಫಲಿಮಾರಿನಲ್ಲಿ ಭಾವೈಕ್ಯತೆಯ ದೀಪಾವಳಿ: ಕೊರಗ ಕುಟುಂಬದ ಮನೆಗಳಲ್ಲಿ ಅರ್ಥಪೂರ್ಣ ಆಚರಣೆ

ಪಡುಬಿದ್ರಿ, ನ. 6: ಕೊರಗ ಕುಟುಂಬಗಳ ಮನೆಗಳಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಯುವಕರು ದೀಪಾವಳಿ ಆಚರಿಸಿ ಭಾವೈಕ್ಯತೆಗೆ ಸಾಕ್ಷಿಯಾದರು.
ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚರ್ಚ್ ಬಳಿ ಹಲವಾರು ವರ್ಷಗಳಿಂದ ಮುರುಕಲು ಮನೆಯಲ್ಲಿ ವಾಸಿಸಿ, ಇದೀಗ ಸ್ವಂತ ಮನೆಗಳನ್ನು ಹೊಂದಿದ ನಾಲ್ಕು ಪರಿಶಿಷ್ಟ ಜನಾಂಗದ ಕುಟುಂಬದವರು ಆರ್ಥಿಕವಾಗಿ ಹಿಂದುಳಿದಿದ್ದರು. ಈ ಹಿನ್ನಲೆಯಲ್ಲಿ ಈ ಕುಟುಂಬವೂ ದೀಪಾವಳಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎನ್ನುವ ನಿಟ್ಟಿನಲ್ಲಿ ಸ್ಥಳೀಯರು ಮನೆ ಮಂದಿಯೆಲ್ಲ ಸೇರಿ ದೀಪಗಳನ್ನು ಹಚ್ಚಿ ತಮ್ಮ ಸಾಂಪ್ರದಾಯಿಕ ಡೋಲು ವಾದನ ಮಾಡಿ ಉತ್ಸಾಹದಿಂದ ದೀಪಾವಳಿ ಆಚರಿಸಿದರು.

ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್ಲ, ಫಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜೀತೇಂದ್ರ ಫುರ್ಟಾಡೊ ಮತ್ತು ಕಾಪು ಕಾಂಗ್ರೆಸ್ ಅಧ್ಯಕ್ಷ ನವೀನ್ ಸುವರ್ಣ, ತಾಲೂಕು ಪಂಚಾಯತ್ ಸದಸ್ಯ ದಿನೇಶ್ ಪೂಜಾರಿ, ಡ್ಯಾನಿ ಕುಟಿನ್ನೊ ಅವರು ನಾಲ್ಕು ಕುಟುಂಬದ ಸದಸ್ಯರಿಗೆ ಹೊಸ ಬಟ್ಟೆ, ಅಕ್ಕಿ, ಬೆಲ್ಲ ಮತ್ತು ಸಿಹಿ ತಿಂಡಿ ವಿತರಿಸುವುದರ ಮೂಲಕ ಕೊರಗ ಮಕ್ಕಳ ಮುಖದಲ್ಲಿ ಮಂದಹಾಸ ಮೂಡಿಸಿದರು.

ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷ ಜೀತೇಂದ್ರ ಫುರ್ಟಾಡೊ ಮಾಧ್ಯಮದೊಂದಿಗೆ ಮಾತನಾಡಿ, ದೀಪಾವಳಿ ಬೆಳಕಿನ ಹಬ್ಬ. ಇತ್ತೀಚಿನ ದಿನಗಳಲ್ಲಿ ತಮ್ಮ ಕುಟುಂದೊಂದಿಗೆ ಮಾತ್ರ ಆಚರಿಸುತ್ತಾರೆ ವಿನಾಃ ಪಕ್ಕದ ಮನೆಯವರ ಗೋಜಿಗೆ ಹೋಗುವುದಿಲ್ಲ. ಪರಸ್ಪರ ಹೊಂದಾಣಿಕೆ ಮಾಡಿಕೊಂಡು ಇತರರೊಂದಿಗೂ ಸೇರಿ ಇಂಥಹ ಹಬ್ಬಗಳನ್ನು ಆಚರಿಸಿದರೆ ಅರ್ಥಪೂರ್ಣ ವಾಗುವುದು ಎಂದರು.

ನವೀನ್‌ಚಂದ್ರ ಸುವರ್ಣ ಮಾತನಾಡಿ, ಕಳೆದ ವರ್ಷ ಕೂಡಾ ಈ ಕುಟುಂಬದವರೊಂದಿಗೆ ನಾವು ದೀಪಾವಳಿ ಆಚರಿಸಿದ್ದೇವೆ. ಇಂಥಹ ಆಚರಣೆಗಳು ಈ ರೀತಿ ಆಚರಣೆ ಮಾಡುವುದರೊಂದಿಗೆ ಸಮಾಜಕ್ಕೆ ಉತ್ತಮ ಸಂದೇಶ ಹೋಗುತ್ತದೆ ಎಂದರು.

ಗ್ರಾಮ ಪಂಚಾಯತ್ ಸದಸ್ಯ ಅಬ್ದುಲ್ಲ ಮಾತನಾಡಿ, ನಮ್ಮ ಹಬ್ಬಗಳಲ್ಲಿ ಬಡವರಿಗೆ ದಾನ ಮಾಡಿ ಹಬ್ಬ ಆಚರಿಸುತ್ತೇವೆ. ಅದೇ ರೀತಿ ಈ ಬಡ ಕುಟುಂಬಗಳ ಹಬ್ಬಗಳಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಇವತ್ತು ಅವರಿಗೆ ದೀಪಾವಳಿ ಆಚರಿಸಲು ಅನುಕೂಲ ಮಾಡಿಕೊಡುವುದರ ಜೊತೆಗೆ ನಾವು ಹಿಂದು, ಮುಸ್ಲಿಂ, ಕ್ರೈಸ್ತರು ಸೇರಿ ಅವರೊಂದಿಗೆ ದೀಪಾವಳಿ ಆಚರಿಸಿದ್ದೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X