Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ ಚುನಾವಣೆಯ ವಿಜಯ ಲೋಕಸಭಾ ಚುನಾವಣೆಗೆ...

ಉಪ ಚುನಾವಣೆಯ ವಿಜಯ ಲೋಕಸಭಾ ಚುನಾವಣೆಗೆ ದಿಕ್ಸೂಚಿ : ಉಮ್ಮರ್ ಫಾರೂಕ್

ವಾರ್ತಾಭಾರತಿವಾರ್ತಾಭಾರತಿ6 Nov 2018 10:10 PM IST
share
ಉಪ ಚುನಾವಣೆಯ ವಿಜಯ ಲೋಕಸಭಾ ಚುನಾವಣೆಗೆ ದಿಕ್ಸೂಚಿ : ಉಮ್ಮರ್ ಫಾರೂಕ್

ಬಂಟ್ವಾಳ, ನ. 6: ಮೈತ್ರಿ ಸರಕಾರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಸಂಭ್ರಮದಲ್ಲಿ ಉಳ್ಳಾಲ ಕ್ಷೇತ್ರದ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಹಾಗೂ ಸಿಹಿತಿಂಡಿ ಹಂಚುವುದರ ಮೂಲಕ ಹರ್ಷ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕೆ.ಪಿ.ಸಿ.ಸಿ ಚುನಾವಣಾ ಪ್ರಚಾರ ಸಮಿತಿ ಸದಸ್ಯ ಹಾಗೂ ಡಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಯಾದ ಎಫ್ ಉಮರ್ ಫಾರೂಕ್ ಫರಂಗಿಪೇಟೆ ಅವರು ಐದು ಕ್ಷೇತ್ರಗಳ ಪೈಕಿ ಮೈತ್ರಿಕೂಟದ ಸರಕಾರ ನಾಲ್ಕು ಕ್ಷೇತ್ರದಲ್ಲಿ ವಿಜಯಗಳಿಸಿರುವುದು ಮುಂದಿನ ಲೋಕಸಭಾ ಚುನಾವಣೆಗೆ  ದಿಕ್ಸೂಚಿಯಾಗಿದೆ ಎಂದರು.

ಕೋಮುವಾದಿಗಳಿಗೆ ಇಲ್ಲಿ ಸ್ಥಾನ ಇಲ್ಲ ಎಂಬುದನ್ನು ಇಲ್ಲಿನ ಜನ ತೋರಿಸಿಕೊಟ್ಟಿದ್ದಾರೆ. ಕಾಂಗ್ರೆಸ್ ನಿಂದ ಮಾತ್ರ ಜನಪರ ಕಾರ್ಯಕ್ರಮಗಳ ಮೂಲಕ ಅಭಿವೃದ್ಧಿ ಸಾಧ್ಯ ಎಂಬುದು ಬಳ್ಳಾರಿಯ ಜನತೆ ಸ್ಪಷ್ಟ ಪಡಿಸಿದರು. ದಿನನಿತ್ಯದ ಮೂಲಭೂತ ಸೌಕರ್ಯಗಳ ಜೊತೆ ರೆಫಲ್ ಹಗರಣದಂತಹ ಅನೇಕ ವಿಚಾರಗಳನ್ನು ಮುಂದಿಟ್ಟು  ಜನ ಮೋದಿ ಸರಕಾರವನ್ನು ವಿರೋಧ ಬಯಸಿದ್ದಾರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ನೇತೃತ್ವ ದಲ್ಲಿ  ಕಾಂಗ್ರೆಸ್ ಅಧಿಕಾರ ನಡೆಸಲಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಬಳ್ಳಾರಿ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಉಸ್ತುವಾರಿ ವಹಿಸಿ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಇವರಿಗೆ  ವಿಶೇಷ ಅಭಿನಂದನೆ ಸಲ್ಲಿಸುತ್ತೆವೆ ಎಂದರು.

ಪುದು ಗ್ರಾ.ಪಂ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪುದು ಗ್ರಾ.ಪಂ ಸದಸ್ಯರು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಶೀರ್ ಪೇರಿಮಾರ್, ಪುದು ಗ್ರಾ.ಪಂ ಸದಸ್ಯರಾದ ಇಕ್ಬಾಲ್ ಸುಜೀರ್, ಮುಸ್ತಫಾ ಅಮೆಮ್ಮಾರ್, ಹುಸೈನ್ ಪಾಡಿ, ಮುಡಿಪು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಮ್ತಿಯಾಝ್ ತುಂಬೆ, ಯುವ ನಾಯಕ ರಫೀಕ್ ಪೇರಿಮಾರ್, ಶೌಕತ್ ಅಲಿ, ಮಜೀದ್ ಪೇರಿಮಾರ್, ಗಫೂರ್ ಫರಂಗಿಪೇಟೆ, ಅಬೂಬಕರ್ ಕುಂಜತ್ಕಳ, ಸಲೀಂ ಫರಂಗಿಪೇಟೆ, ಅಶ್ವದ್ ಫರಂಗಿಪೇಟೆ, ಇಬ್ರಾಹಿಂ ವಳವೂರ್, ಸಲಾಂ ಮಲ್ಲಿ, ಅಹಮದ್ ದಿಲ್ ಪೇರಿಮಾರ್, ಇಸ್ಮಾಯಿಲ್ ಕುಂಜತ್ಕಳ, ಬಾಫಿ ಫರಂಗಿಪೇಟೆ, ಸಿರಾಜ್ ಪೇರಿಮಾರ್, ಅಬೂಬಕ್ಕರ್ ಅತೀಕ್ ಹಾಗೂ ಪುದು ವಲಯ ಕಾಂಗ್ರೆಸ್ ಸಮಿತಿಯ ಸದಸ್ಯರು ಹಾಗೂ ಯುವ ಕಾಂಗ್ರೆಸ್ ಸದಸ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X