Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಕ್ಯಾಂಪಸ್ ಫ್ರಂಟ್ ವತಿಯಿಂದ...

ಮಂಗಳೂರು: ಕ್ಯಾಂಪಸ್ ಫ್ರಂಟ್ ವತಿಯಿಂದ ಸಂಸ್ಥಾಪನಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ7 Nov 2018 1:19 PM IST
share
ಮಂಗಳೂರು: ಕ್ಯಾಂಪಸ್ ಫ್ರಂಟ್ ವತಿಯಿಂದ ಸಂಸ್ಥಾಪನಾ ದಿನಾಚರಣೆ

ಮಂಗಳೂರು, ನ. 7: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.

ಕ್ಯಾಂಪಸ್ ಫ್ರಂಟ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಇಮ್ರಾನ್ ಪಿ.ಜೆ. ಧ್ವಜಾರೋಹಣಗೈದು ಮಾತನಾಡಿದರು.

ರಾಜ್ಯ ಕಾರ್ಯದರ್ಶಿ ಸದಕತುಲ್ಲಾ ಮಾತನಾಡಿ, ದೇಶದಲ್ಲಿ ಉದ್ಭವಿಸಿದ ಹಲವಾರು ಸಾಮಾಜಿಕ ಪ್ರಶ್ನೆಗಳಿಗೆ ಉತ್ತರ ನೀಡಲು ಕ್ಯಾಂಪಸ್ ಫ್ರಂಟ್ ಹುಟ್ಟಿ  ಕೊಂಡಿದೆ. ಸಾಮಾಜಿಕ ಬದಲಾವಣೆಗಾಗಿ ವಿದ್ಯಾರ್ಥಿಗಳು ಎಂಬ ಘೋಷವಾಕ್ಯದೊಂದಿಗೆ ಕೇವಲ ಪಠ್ಯದ ವಿಷಯಗಳಿಗೆ ಮಾತ್ರ ಸೀಮಿತವಾದ ವಿದ್ಯಾರ್ಥಿ ಗಳಲ್ಲಿ ಸಾಮಾಜಿಕ ಕಳಕಳಿಯನ್ನು ಉಂಟು ಮಾಡಲು ಕ್ಯಾಂಪಸ್ ಫ್ರಂಟ್ ಗೆ ಸಾಧ್ಯವಾಗಿದೆ. ಹತ್ತನೇ ವರ್ಷಕ್ಕೆ ಹೆಜ್ಜೆ ಇಟ್ಟ ನಾವೆಲ್ಲರೂ ಪ್ರಸಕ್ತ ದೇಶದ ಸ್ಥಿತಿಗತಿಗಳನ್ನು ನೋಡುವಾಗ ಮುಂಬರುವ ದಿನಗಳಲ್ಲಿ ನಮ್ಮೆಲ್ಲರ ಜವಾಬ್ದಾರಿಗಳು ಹೆಚ್ಚಾಗಲಿದ್ದು, ಕಾರ್ಯಕರ್ತರೆಲ್ಲರೂ ದೇಶವನ್ನು ಫ್ಯಾಶಿಷ್ಟ್ ಹಿತಾಸಕ್ತಿಗಳಿಂದ ರಕ್ಷಿಸಲು ಸದಾ ಸನ್ನದ್ಧರಾಗಿರಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯರಾದ ಅಶ್ವಾನ್ ಸಾದಿಕ್, ದ.ಕ ಜಿಲ್ಲಾ ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾದ ಅಫ್ರೀದ್, ಕ್ಯಾಂಪಸ್ ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಸಾದಿಕ್, ಮಂಗಳೂರು ತಾಲುಕು ಅಧ್ಯಕ್ಷರಾದ ಸಿರಾಜ್ ಮುಂತಾದವರು ಉಪಸ್ಥಿತರಿದ್ದರು.

ದಿನಾಚರಣೆಯ ಪ್ರಯುಕ್ತ ಜಿಲ್ಲಾ ಸಮಿತಿಯು ಮಂಗಳೂರಿನ ಟ್ರಾನ್ಸಿಟ್ ಮಕ್ಕಳ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಸಿಹಿ ತಿಂಗಳನ್ನು ಹಂಚಲಾಯಿತು. ಅದೇ ರೀತಿ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಹಾಗು ಶಾಲಾ ಕಾಲೇಜುಗಳಲ್ಲಿ ಕ್ಯಾಂಪಸ್ ಫ್ರಂಟ್ ದಿನವನ್ನು ದ್ವಜಾರೋಹಣ, ಸಾರ್ವಜನಿಕ ಕಾರ್ಯಕ್ರಮ, ಕ್ರೀಡಾಕೂಟ, ಸ್ನೇಹ ಸಮ್ಮಿಲನ ಮುಂತಾದ ಕಾರ್ಯಕ್ರಮಗಳ ಮೂಲಕ ಆಚರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X