Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಂದೇ ಮಾತರಂನಲ್ಲಿ ವಿಶ್ವದಾಖಲೆಯ...

ವಂದೇ ಮಾತರಂನಲ್ಲಿ ವಿಶ್ವದಾಖಲೆಯ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ9 Nov 2018 7:07 PM IST
share

ಉಡುಪಿ, ನ.9: ಉಡುಪಿ ಸಂವೇದನಾ ಫೌಂಡೇಶನ್ ವತಿಯಿಂದ ಸ್ವಾಮಿ ವಿವೇಕಾನಂದರ 156ನೆ ಜನ್ಮದಿನದ ಪ್ರಯುಕ್ತ ಅತ್ಯಂತ ಹೆಚ್ಚು ಬಾರಿ ಅಂದರೆ 15ಸಾವಿರಕ್ಕೂ ಅಧಿಕ ವೃತ್ತಿಪರ ಸಂಗೀತಗಾರರಿಂದ ಸಾವಿರಾರು ರೀತಿಯಲ್ಲಿ ರಾಗ ದೃಶ್ಯ ಸಂಯೋಜನೆಗೊಳ್ಳುವ ಮೂಲಕ ವಂದೇ ಮಾತರಂನಲ್ಲಿ ವಿಶ್ವ ದಾಖಲೆಯ ಕಾರ್ಯಕ್ರಮವನ್ನು ಮಲ್ಪೆ ಕಡಲ ಕಿನಾರೆಯಲ್ಲಿ ಜ.12ರಂದು ಹಮ್ಮಿಕೊಳ್ಳಲಾಗಿದೆ.

ಸುಮಾರು 15 ಸಾವಿರಕ್ಕೂ ಅಧಿಕ ಆಯಾ ರಾಜ್ಯಗಳ ವೃತ್ತಿ ನಿರತ ಗಾಯಕ ಗಾಯಕಿಯರು ವಂದೇಮಾತರಂಗೆ ವಿಭಿನ್ನ ರಾಗ ಸಂಯೋಜನೆ ಮಾಡಿ ತಮ್ಮ ರಾಜ್ಯದ ಪ್ರಕೃತಿ, ಸಂಸ್ಕೃತಿಗಳು ಪ್ರಕಟಗೊಳ್ಳುವ ರೀತಿಯಲ್ಲಿ ಹಾಡನ್ನು ಚಿತ್ರೀಕರಿಸ ಲಿದ್ದಾರೆ. ಈ ಎಲ್ಲ ಹಾಡಿನ ವಿಡಿಯೋಗಳನ್ನು ನಿರ್ದೇಶಕರು, ಸಂಗೀತ ನಿರ್ದೇ ಶಕರುಗಳನ್ನು ಒಳಗೊಂಡ ತೀರ್ಪುಗಾರರ ತಂಡ ವೀಕ್ಷಿಸಿ ದೇಶಾದ್ಯಂತ ಒಟ್ಟು 100 ಉತ್ಕೃಷ್ಟ ಪ್ರಸ್ತುತಿಗಳನ್ನು ಆಯ್ಕೆ ಮಾಡಲಿದೆ ಎಂದು ಪ್ರಕಾಶ್ ಮಲ್ಪೆ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಆಯ್ಕೆಗೊಂಡ ಪ್ರಸ್ತುತಿಯ ಗಾಯಕರು ಕಾರ್ಯಕ್ರಮದ ದಿನ ತಮ್ಮ ರಾಜ್ಯದ ಸಾಂಪ್ರದಾಯಿಕ ಉಡುಗೆತೊಡುಗೆಗಳೊಂದಿಗೆ ಶೋಭಯಾತ್ರೆಯಲ್ಲಿ ಭಾಗವಹಿ ಸಲಿರುವರು. ಅಲ್ಲದೆ ರಾಷ್ಟ್ರೀಯ ನಾಯಕರು, ಬಾಲಿವುಡ್ ನಟರು, ಸಂಗೀತ ನಿರ್ದೇಶಕರು ಸೇರಿದಂತೆ 50ಸಾವಿರ ಮಂದಿ ಪಾಲ್ಗೊಳ್ಳಲಿ ರುವರು. ಉತ್ಕೃಷ್ಟ ಮೊದಲ ಪ್ರಸ್ತುತಿಗೆ 2ಲಕ್ಷ ರೂ. ಮತ್ತು ಪ್ರಶಸ್ತಿ ಫಲಕ, ದ್ವಿತೀಯ ಪ್ರಸ್ತುತಿಗೆ 1ಲಕ್ಷ ರೂ. ಮತ್ತು ಪ್ರಶಸ್ತಿ ಫಲಕ ನೀಡಲಾಗುವುದು ಎಂದರು.

ಇದಕ್ಕಾಗಿ ನೋಂದಣಿ ನ.15ರಿಂದ ಪ್ರಾರಂಭಗೊಳ್ಳಲಿದ್ದು, ಮಾಹಿತಿ ಮತ್ತು ನೊಂದಣಿಗಾಗಿ ವೆಬ್‌ಸೈಟ್ http://samvedanafoundationudupi. org ಮತ್ತು ಮೊಬೈಲ್ -9964677679, 7899768035, 97432 88584ನ್ನು ಸಂಪರ್ಕಿಸಬಹುದು. ಸುದ್ದಿಗೋಷ್ಠಿಯಲ್ಲಿ ಸುಜಿತ್ ಶೆಟ್ಟಿ, ರಾಕೇಶ್ ಕರ್ಕೇರ, ನಿಖಿಲ್ ಸಾಲ್ಯಾನ್, ಯೋಗೇಶ್ ಬಂಗೇರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X