Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ...

ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ಜೀವಜಂತುಗಳನ್ನು ಕತ್ತರಿಸುವ ಹಾಗಿಲ್ಲ: ಶಿಕ್ಷಣ ಇಲಾಖೆ ಸುತ್ತೋಲೆ

ವಾರ್ತಾಭಾರತಿವಾರ್ತಾಭಾರತಿ10 Nov 2018 7:00 PM IST
share
ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ಜೀವಜಂತುಗಳನ್ನು ಕತ್ತರಿಸುವ ಹಾಗಿಲ್ಲ: ಶಿಕ್ಷಣ ಇಲಾಖೆ ಸುತ್ತೋಲೆ

ಬೆಂಗಳೂರು, ನ. 10: ವಿಜ್ಞಾನ ವಿದ್ಯಾರ್ಥಿಗಳು ಅಂಗರಚನೆ ಅಧ್ಯಯನ ಮಾಡಲು ಇನ್ನು ಮುಂದೆ ಪ್ರಾಣಿಗಳು ಹಾಗೂ ಜೀವ ಜಂತುಗಳನ್ನು ಕತ್ತರಿಸುವ ಹಾಗಿಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಪೀಪಲ್ ಫಾರ್ ದಿ ಯಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ ಸಂಸ್ಥೆ ಸಲಹೆಗಾರ ಡಾ.ರೋಹಿತ್ ಭಾಟಿಯಾ ಈ ಕುರಿತು ಶಿಕ್ಷಣ ಇಲಾಖೆಗೆ ಪತ್ರ ಬರೆದು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಪ್ರಕಾರ ಉಭಯ ಚರಗಳು ಹಾಗೂ ಕೆಲವು ಕೀಟಗಳನ್ನು ಕೊಲ್ಲುವಂತಿಲ್ಲ ಎಂದು ಸೂಚಿಸಿದ್ದರು. ಇದನ್ನು ಪರಿಗಣಿಸಿರುವ ಪಿಯು ಶಿಕ್ಷಣ ಇಲಾಖೆ ಇದೀಗ ಸುತ್ತೋಲೆ ಹೊರಡಿಸುವ ಮೂಲಕ ಜೀವಜಂತುಗಳ ರಕ್ಷಣೆಗೆ ಕೈಜೋಡಿಸಲು ಮುಂದಾಗಿದೆ.

ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿ ಪ್ರಾಣಿ ಹಾಗೂ ಜೀವಜಂತುಗಳನ್ನು ಮುಂದಿನ ಪೀಳಿಗೆಗೂ ಸಂರಕ್ಷಿಸುವುದು ಭೂಮಿ ತಾಪಮಾನಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪದವಿಪೂರ್ವ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಜೀವಶಾಸ್ತ್ರ ಕುರಿತಂತೆ ತರಬೇತಿ ನೀಡುವ ವೇಳೆ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ಅಂಗರಚನೆ ಕುರಿತಂತೆ ಬೋಧಿಸುವ ಮೂಲಕ ಜೀವವೈವಿಧ್ಯತೆಯನ್ನು ರಕ್ಷಿಸಬೇಕಿದೆ ಹಾಗೂ ಕಾಲೇಜು ಪ್ರಾಂಶುಪಾಲರು, ಅಧ್ಯಾಪಕರು ಇಲಾಖೆಯ ನಿರ್ಧಾರವನ್ನು ಬೆಂಬಲಿಸಬೇಕೆಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ವಿಜ್ಞಾನ ವಿದ್ಯಾರ್ಥಿಗಳು ಜೀರ್ಣಾಂಗ ವ್ಯವಸ್ಥೆ, ರಕ್ತಪರಿಚಲನೆ, ಅಂಗರಚನೆ ಅಧ್ಯಯನಕ್ಕಾಗಿ ಕಪ್ಪೆ, ಮೀನು, ಜಿರಲೆ ಸೇರಿದಂತೆ ಇನ್ನಿತರ ಪ್ರಾಣಿಗಳನ್ನು ಡಿಸೆಕ್ಷನ್ ಮಾಡುವ ಮೂಲಕ ಅರಿತುಕೊಳ್ಳಲು ಯತ್ನಿಸುತ್ತಿದ್ದರು. ಆದರೆ, ಇಂತಹ ಅಧ್ಯಯನಕ್ಕೆ ಇನ್ನು ಮುಂದೆ ಪ್ರಾಣಿಗಳನ್ನು ಬಳಸಿಕೊಳ್ಳುವಂತಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X