Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಉಷಾಪ್ರಭಾ ಎನ್. ನಾಯಕ್ ರಿಗೆ...

ಮಂಗಳೂರು: ಉಷಾಪ್ರಭಾ ಎನ್. ನಾಯಕ್ ರಿಗೆ ಡಾಕ್ಟರೇಟ್

ಎಕ್ಸ್‌ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ

ವಾರ್ತಾಭಾರತಿವಾರ್ತಾಭಾರತಿ10 Nov 2018 7:29 PM IST
share
ಮಂಗಳೂರು: ಉಷಾಪ್ರಭಾ ಎನ್. ನಾಯಕ್ ರಿಗೆ ಡಾಕ್ಟರೇಟ್

ಮಂಗಳೂರು, ನ. 10: ಮಂಗಳೂರಿನ ಪ್ರತಿಷ್ಠಿತ ಎಕ್ಸ್‌ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್ ಅವರು ಬರೆದಿರುವ ‘ಎನ್ ಎಂಪಿರಿಕಲ್ ಸ್ಟಡಿ ಆಫ್ ದಿ ಬ್ರ್ಯಾಂಡ್ ಬಿಲ್ಡಿಂಗ್ ಆಫ್ ಎಂಜಿನಿಯರಿಂಗ್ ಇನ್‌ಸ್ಟಿಟ್ಯೂಷನ್ಸ್ ಇನ್ ಕರ್ನಾಟಕ-ಎ ಸ್ಟ್ರಾಟಜಿಕ್ ಫ್ರೇಮ್‌ ವರ್ಕ್’ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಸುರತ್ಕಲ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿಕೆ) ಸಂಸ್ಥೆಯು ಡಾಕ್ಟರೇಟ್ ನೀಡಿ ಗೌರವಿಸಿದೆ.

ಶನಿವಾರ ಎನ್‌ಐಟಿಕೆಯಲ್ಲಿ ನಡೆದ ಸಂಸ್ಥೆಯ 16ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಡಾಕ್ಟರೇಟ್ ಪ್ರದಾನಿಸಲಾಯಿತು. 

ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ವಿಜಯ ಹೆಗ್ಡೆ, ಎನ್‌ಐಟಿಕೆಯ ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ. ಬಲವೀರ ರೆಡ್ಡಿ, ಎನ್‌ಐಟಿಕೆ ನಿರ್ದೇಶಕ ಪ್ರೊ. ಕೆ. ಉಮಾ ಮಹೇಶ್ವರ ರಾವ್ ಉಪಸ್ಥಿತರಿದ್ದರು.

ಡಾ. ಉಷಾಪ್ರಭಾ ನಾಯಕ್ ಅವರ ಈ ಪ್ರೌಢ ಪ್ರಬಂಧವು ಉನ್ನತ ಶಿಕ್ಷಣ ಸಂಸ್ಥೆಗಳ ನಿಷ್ಠೆ ಆಧರಿತ ಬ್ರ್ಯಾಂಡ್ ಈಕ್ವಿಟಿ ಮಾದರಿಗೆ ಕಾರಣವಾಗಿದೆ. ಅಲ್ಲದೆ ಸಂಸ್ಥೆಗಳಿಗೆ ಅವರ ಬ್ರ್ಯಾಂಡ್‌ನ್ನು ವಿದ್ಯಾರ್ಥಿ ನಿಷ್ಠೆಯ ಆಧಾರದ ಮೇಲೆ ನಿರ್ಮಿಸಲು ಸಹಕಾರಿಯಾಗಿದೆ. ಈ ಪ್ರೌಢ ಸಂಶೋಧನಾ ಪ್ರಬಂಧವು ಶೈಕ್ಷಣಿಕವಾಗಿ ವಿದ್ಯಾರ್ಥಿ ಹಾಗೂ ಆಡಳಿತ ಮಂಡಳಿಯ ನಡುವೆ ಸಾಂಸ್ಥಿಕ ಬ್ರ್ಯಾಂಡ್ ಅಭಿವೃದ್ಧಿಯ ದೃಷ್ಟಿಕೋನಗಳನ್ನು ಒಳಗೊಂಡಿದೆ. ಇವರ ವೈಜ್ಞಾನಿಕ ಸಾಕ್ಷ್ಯಾಧರಿತ ಸಂಶೋಧನಾ ವಿಧಾನಕ್ಕೆ ವಿಷಯ ತಜ್ಞರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಡಾ. ಉಷಾಪ್ರಭಾ ನಾಯಕ್ ಅವರು ಬರೆದಿರುವ ಹಲವಾರು ಸಂಶೋಧನಾತ್ಮಕ ಪ್ರಬಂಧಗಳು, ಬರಹಗಳು ಅಂತಾರಾಷ್ಟ್ರೀಯ ಹಾಗೂ ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಅಲ್ಲದೆ ಹಲವಾರು ಪ್ರತಿಷ್ಠಿತ ವಿಚಾರ ಸಂಕಿರಣಗಳಲ್ಲಿ ತನ್ನ ಪ್ರಬಂಧಗಳನ್ನು ಮಂಡಿಸಿದ್ದಾರೆ. ಈ ಪೈಕಿ 2013ರಲ್ಲಿ ನಡೆದ ‘ಉನ್ನತ ಶಿಕ್ಷಣದಲ್ಲಿ ತಂತ್ರಜ್ಞಾನ ಸಂಯೋಜನೆ’ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಶ್ರೇಷ್ಠ ಪ್ರಬಂಧ ಮಂಡನೆ ಪ್ರಶಸ್ತಿಯನ್ನೂ ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X