Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರಾಜ್ಯಮಟ್ಟದ ಚಿತ್ರಕಲಾ ಶಿಬಿರ: 11ನೇ...

ರಾಜ್ಯಮಟ್ಟದ ಚಿತ್ರಕಲಾ ಶಿಬಿರ: 11ನೇ ವರ್ಷದ ಆಳ್ವಾಸ್ ಚಿತ್ರಸಿರಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 Nov 2018 8:22 PM IST
share
ರಾಜ್ಯಮಟ್ಟದ ಚಿತ್ರಕಲಾ ಶಿಬಿರ: 11ನೇ ವರ್ಷದ ಆಳ್ವಾಸ್ ಚಿತ್ರಸಿರಿಗೆ ಚಾಲನೆ

ಮೂಡುಬಿದಿರೆ, ನ. 10:  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ನುಡಿಸಿರಿಯ ಪೂರ್ವಭಾವಿಯಾಗಿ ನಾಲ್ಕು ದಿನಗಳ ಕಾಲ ನಡೆಯುವ  ರಾಜ್ಯಮಟ್ಟದ ಚಿತ್ರಕಲಾ ಶಿಬಿರ 11ನೇ ವರ್ಷದ "ಆಳ್ವಾಸ್ ಚಿತ್ರಸಿರಿ 2018"ಗೆ ಪುತ್ತಿಗೆಯ ಆಳ್ವಾಸ್ ಪ್ರೌಢಶಾಲಾ ಆವರಣದಲ್ಲಿ ಶನಿವಾರ ಆರಂಭಗೊಂಡಿತು.  

ಮಂಗಳೂರಿನ ಹಿರಿಯ ಉದ್ಯಮಿ ಬಿ.ಆರ್ ಸೋಮಯಾಜಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ನಮ್ಮ ಮನಸ್ಸನ್ನು ಅರಳಿಸುವ ಶಕ್ತಿ ಕಲೆಗಿದೆ. ಚಿತ್ರಕಲೆ ಶಿಕ್ಷಣದ ಬುನಾದಿಯಾಗಿದ್ದು ಅಂತಹ ಚಿತ್ರಕಲೆಯನ್ನು ಪ್ರೋತ್ಸಾಹಿಸಿ ಅದಕ್ಕೆ ಗೌರವ ತಂದು ಕೊಡುವ ಕೆಲಸ ಆಳ್ವಾಸ್ ಸಂಸ್ಥೆಯಿಂದಾಗುತ್ತಿದೆ ಎಂದು ಪ್ರಶಂಸಿಸಿದರು. 

 ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಒಂದು ಗ್ರಂಥದಲ್ಲಿ ಸಿಗುವ ವಿಚಾರಗಳು ಒಂದು ಕಲಾಕೃತಿಯಲ್ಲಿ ಸಿಗುತ್ತದೆ. ಆಳ್ವಾಸ್ ನುಡಿಸಿರಿಯು ಭಾಷೆ ಸಾಹಿತ್ಯಕ್ಕೆ ಮಾತ್ರ ಸೀಮಿತವಾಗದೆ ಕಲೆಯ ವಿವಿಧ ಪ್ರಕಾರಗಳು, ಕೃಷಿ ವಿಜ್ಞಾನ ಸಹಿತ ಎಲ್ಲಾ ವಿಚಾರಗಳನ್ನು ಆನಾವರಣಗೊಳಿಸುತ್ತಿದೆ. ಕಲಾವಿದರೊಳಗೆ ಕೊಡುಕೊಳ್ಳುವ ಪ್ರಕ್ರಿಯೆ ನಡೆಯಬೇಕು. ಇದರಿಂದ ಕಲಾವಿದರೂ ಬೆಳೆಯುತ್ತಾರೆ ಕಲೆಯೂ ಬೆಳೆಯುತ್ತದೆ. 

ಚಿತ್ರಸಿರಿಯಲ್ಲಿ ನೂರಾರು ಕಲಾವಿದರು ಚಿತ್ರಿಸಿದ ಐದು ಸಾವಿರಕ್ಕೂ ಅಧಿಕ ಕಲಾಕೃತಿಗಳು ಆಳ್ವಾಸ್ ಸಂಗ್ರಹದಲ್ಲಿದ್ದು ಆಳ್ವಾಸ್ ಕ್ಯಾಂಪಸ್‍ನಲ್ಲಿ ಪ್ರದರ್ಶನದಲ್ಲಿದೆ. ಚಿತ್ರಸಿರಿಯಲ್ಲಿ ರಚನೆಗೊಂಡ ಕಲಾಕೃತಿಗಳನ್ನು ಆಯ್ದ ಛಾಯಾಚಿತ್ರಗಳನ್ನು ಪ್ರದರ್ಶಸಲಾಗುವುದು ಎಂದರು. 

ಶಿಬಿರದ ಸಲಹಾ ಸಮಿತಿಯ ಸದಸ್ಯರುಗಳಾದ ಕೋಟಿ ಪ್ರಸಾದ್ ಆಳ್ವ, ಪುರುಷೋತ್ತಮ ಅಡ್ವೆ, ಹಿರಿಯ ಚಿತ್ರಕಲಾವಿದ ಗಣೇಶ್ ಸೋಮಯಾಜಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಿತ್ರಸಿರಿಯಲ್ಲಿ ಪಾಲ್ಗೊಂಡ 26 ಕಲಾವಿದರಿಗೆ ಬಣ್ಣದ ಪರಿಕರಗಳನ್ನು ಮೋಹನ ಆಳ್ವ ವಿತರಿಸಿದರು. 
ಉಪನ್ಯಾಸಕ ಡಾ.ಯೋಗೀಶ್ ಕೈರೋಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X