Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ಮ ಕಾನೆಕೆರೆ ಸಮಸ್ಯೆ: ಎಸ್‌ಡಿಪಿಐ...

ಬೆಳ್ಮ ಕಾನೆಕೆರೆ ಸಮಸ್ಯೆ: ಎಸ್‌ಡಿಪಿಐ ನಿಯೋಗದಿಂದ ಡಿಸಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ10 Nov 2018 8:35 PM IST
share
ಬೆಳ್ಮ ಕಾನೆಕೆರೆ ಸಮಸ್ಯೆ: ಎಸ್‌ಡಿಪಿಐ ನಿಯೋಗದಿಂದ ಡಿಸಿ ಭೇಟಿ

ಮಂಗಳೂರು, ನ.10: ತಾಲೂಕಿನ ಬೆಳ್ಮ ಗ್ರಾಮದ ದೇರಳಕಟ್ಟೆ-ಕಾನೆಕೆರೆ ಪ್ರದೇಶದ ಗಂಭೀರ ಸಮಸ್ಯೆಗಳಾದ ಬಹುಮಹಡಿ ವಸತಿ, ವಾಣಿಜ್ಯ ಸಂಕೀರ್ಣ ಗಳಿಂದ ಅವೈಜ್ಞಾನಿಕ ಡ್ರೈನೇಜ್ ಸಮಸ್ಯೆಗಳನ್ನು ಪರಿಹರಿಸಲು ಬೆಳ್ಮ ಕಾನೆಕೆರೆ ನಿವಾಸಿಗಳೊಂದಿಗೆ ಎಸ್‌ಡಿಪಿಐ (ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ನಿಯೋಗ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ಭೇಟಿ ಮಾಡಿ ಆಗ್ರಹಿಸಿತು.

ಡ್ರೈನೇಜ್ ಸಮಸ್ಯೆಗಳಿಂದ ಹೊರಡುವ ಮಲಿನ ನೀರು, ದುರ್ನಾತಯುತ ತ್ಯಾಜ್ಯ, ತೆರೆದ ಕೆರೆ ಮತ್ತು ಬಾವಿಯಲ್ಲಿ ಶೇಖರಿಸುತ್ತಿರುವ ದುರವಸ್ಥೆ, ಸ್ಥಳೀಯ ಕೆಲವು ನಿವಾಸಿಗಳ ಬಾವಿಯಲ್ಲಿ ಉರಿಸಾಧ್ಯವಾದ ತೈಲ ಅಂಶ ಪತ್ತೆ, ಕೆಲವು ನಿರ್ದಿಷ್ಟ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ ಎಂದು ಮನವಿಯಲ್ಲಿ ದೂರಿದರು.

ನಿರ್ಮಾಣ ಪೂರ್ವ ನೀತಿ ನಿಯಮಗಳನ್ನು ಪಾಲಿಸದೆ ಕಟ್ಟಡ ನಿರ್ಮಾಣಗಳ ಅವ್ಯವಸ್ಥೆ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಹಲವು ವರ್ಷ ಗಳಿಂದ ಒತ್ತಾಯಿಸುತ್ತಿದ್ದರೂ ಇಲ್ಲಯವರೆಗೆ ಯಾವುದೇ ಸಮಸ್ಯೆ ದೂರವಾಗಿಲ್ಲ ಎಂದು ಮನವಿಯಲ್ಲಿ ತಿಳಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಸಮಸ್ಯೆಗಳನ್ನು ಶೀಘ್ರದಲ್ಲಿ ಪರಿಹರಿಸುವ ಭರವಸೆ ನೀಡಿದರು.
ನ್ಯಾಯದ ಬೇಡಿಕೆ ಇಟ್ಟುಕೊಂಡು ಮುಂದಿನ ಹೋರಾಟದ ಬಗ್ಗೆ ನಿಯೋಗವು ಚರ್ಚಿಸಿತು. ಭೇಟಿ ನೀಡಿದ ನಿಯೋಗದಲ್ಲಿ ಸ್ಥಳೀಯ ನಿವಾಸಿಗಳಾದ ಮುಹಮ್ಮದ್ ಫಾರೂಕ್ ಕಾನೆಕೆರೆ, ಸುಬ್ರಮಣ್ಯ ಭಟ್ ಕಾನೆಕೆರೆ, ಜಿಲ್ಲಾ ಉಪಾಧ್ಯಕ್ಷ ಆ್ಯಂಟನಿ ಪಿ.ಡಿ., ಸ್ಥಳೀಯರಾದ ರಾಮಚಂದ್ರ ಭಟ್ ಗುಣಾಜೆ, ನವಾಝ್ ಕಾನೆಕೆರೆ, ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ, ಜಿಲ್ಲಾ ಸಮಿತಿ ಸದಸ್ಯ ಝಾಹೀದ್ ಮಲಾರ್, ಎಸ್‌ಡಿಪಿಐ ಮಂಗಳೂರು ಕ್ಷೇತ್ರ ಅಧ್ಯಕ್ಷ ಅಬ್ಬಾಸ್ ಕಿನ್ಯ, ಬೆಳ್ಮ ಸಮಿತಿ ಅಧ್ಯಕ್ಷ ಇರ್ಫಾನ್ ಬರುವ, ಉಸ್ಮಾನ್ ಕಾನೆಕೆರೆ, ಇರ್ಷಾದ್ ಇಸ್ಮಾಯೀಲ್, ಹಸನ್ ರಾಯಲ್ ದೇರಳಕಟ್ಟೆ, ಸಲಾಂ ಕಾನೆಕೆರೆ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X