Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದಲ್ಲಿ ಗೋಸಂಪತ್ತು ಇಳಿಮುಖ:...

ದೇಶದಲ್ಲಿ ಗೋಸಂಪತ್ತು ಇಳಿಮುಖ: ಶ್ರೀವಿನಾಯಕಾನಂದ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ10 Nov 2018 9:11 PM IST
share
ದೇಶದಲ್ಲಿ ಗೋಸಂಪತ್ತು ಇಳಿಮುಖ: ಶ್ರೀವಿನಾಯಕಾನಂದ ಸ್ವಾಮೀಜಿ

ಉಡುಪಿ, ನ.10: ದೇಶಕ್ಕೆ ಸ್ವಾತಂತ್ರ ದೊರೆಯುವ ಸಂದರ್ಭ 30ಕೋಟಿ ಜನಸಂಖ್ಯೆಗೆ 30ಕೋಟಿ ಗೋವುಗಳು ನಮ್ಮಲ್ಲಿದ್ದವು. ಆದರೆ ಈಗ ಗೋ ಸಂಪತ್ತು ನಾಶವಾಗಿ ಅದರ ಸಂಖ್ಯೆ ಮೂರು ಕೋಟಿಗೆ ಇಳಿದಿದೆ ಎಂದು ಬೈಲೂರು ಮಠದ ಶ್ರೀವಿನಾಯಕಾನಂದ ಸ್ವಾಮೀಜಿ ಹೇಳಿದ್ದಾರೆ.

ಕಿನ್ನಿಗೋಳಿ ಶ್ರೀಶಕ್ತಿದರ್ಶನ ಯೋಗಾಶ್ರಮದ ವತಿಯಿಂದ ಶನಿವಾರ ಉಡುಪಿ ಪೂರ್ಣಪ್ರಜ್ಞಾ ಸಭಾಂಗಣದಲ್ಲಿ ಆಯೋಜಿಸಲಾದ ಉಡುಪಿ ಸತ್ಸಂಗ ಪ್ರಸ್ತುತ ಪಡಿಸುವ ವಿಶ್ವಮಾತಾ ಗೋಮಾತಾ ನೃತ್ಯ ನಾಟಕವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ನಾವಿಂದು ಗೋ ಮಾತೆಯಿಂದ ದೂರವಾಗುತ್ತ ಆರೋಗ್ಯವನ್ನು ಕಳೆದು ಕೊಳ್ಳುತ್ತಿದ್ದೇವೆ. ಪ್ರಕೃತಿಯೊಂದಿಗೆ ಜೀವನ ನಡೆಸಿ ಬದುಕಿನ ಆನಂದವನ್ನು ಪಡೆದುಕೊಳ್ಳಬೇಕು. ನಮ್ಮಲ್ಲಿರುವ ಪಶು ಭಾವ ನಾಶ ಮಾಡಿ, ಮಾನವ ಭಾವ ದಿಂದ ಪಾರಾಗಿ ದೈವ ಭಾವವನ್ನು ಪಡೆದುಕೊಳ್ಳಬೇಕು ಎಂದರು.
ಶಕ್ತಿದರ್ಶನ ಯೋಗಾಶ್ರಮದ ದೇವಬಾಬಾ ಗೋವಿನ ಮಹತ್ವದ ಕುರಿತು ಮಾತನಾಡಿ, ವಿದೇಶಿ ಜರ್ಸಿ ದನದ ಮೂತ್ರ, ಸೆಗಣಿ ಪವಿತ್ರ ಅಲ್ಲ. ಅದರ ಹಾಲು ವಿಷ. ಇದರಿಂದ ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳು ಬರುತ್ತವೆ. ಇಂದು ದಕ್ಷಿಣ ಭಾರತದ ಕೇರಳ, ಆಂಧ್ರ, ತಮಿಳುನಾಡುಗಳಲ್ಲಿ ದೇಶಿಯ ಗೋತಳಿಗಳೇ ಇಲ್ಲವಾಗಿವೆ ಎಂದು ತಿಳಿಸಿದರು.

ಇಂಡಿಯಾ ನೌವ್ ಫೌಂಡೇಶನ್‌ನ ಮ್ಯಾನೇಜಿಂಗ್ ಟ್ರಸ್ಟಿ ಶಾಂತಾರಾಮ್ ಅಚ್ಯುತ್ ಭಂಡಾರ್‌ಕರ್ ಉಪಸ್ಥಿತರಿದ್ದರು. ಜ್ಯೋತಿ ಶಾನುಭಾಗ್ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಶಕುಂತಳಾ ಶೆಣೈ ಕಾರ್ಯಕ್ರಮ ನಿರೂಪಿಸಿ ವಂದಿಸಿ ದರು. ಬಳಿಕ ನೃತ್ಯ ನಾಟಕ ಪ್ರದರ್ಶನ ಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X