Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಈ ದಿನ
  4. ಕ್ಯಾಂಪೇನ್ ಕದನವಿರಾಮ

ಕ್ಯಾಂಪೇನ್ ಕದನವಿರಾಮ

ವಾರ್ತಾಭಾರತಿವಾರ್ತಾಭಾರತಿ11 Nov 2018 12:12 AM IST
share
ಕ್ಯಾಂಪೇನ್ ಕದನವಿರಾಮ

1918: ವಿಶ್ವದ ಪ್ರಥಮ ಮಹಾಯುದ್ಧದಲ್ಲಿ ಮಿತ್ರರಾಷ್ಟ್ರಗಳು ಮತ್ತು ಜರ್ಮನಿಯ ಮಧ್ಯೆ ನಡೆದ ಕದನವಿರಾಮ ಒಪ್ಪಂದವು ಇಂದು ಅಧಿಕೃತವಾಗಿ ಜಾರಿಯಾಯಿತು. ಈ ಒಪ್ಪಂದವನ್ನು ಕ್ಯಾಂಪೇನ್ ಕದನವಿರಾಮ ಎಂದು ಕರೆಯಲಾಗಿದೆ. ಈ ಯುದ್ಧದಲ್ಲಿ ಮಿತ್ರರಾಷ್ಟ್ರಗಳು, ಜರ್ಮನಿ ವಿರುದ್ಧ ಸಂಪೂರ್ಣ ವಿಜಯ ಸಾಧಿಸಿದವು.

1675: ಜರ್ಮನ್ ಗಣಿತಶಾಸ್ತ್ರಜ್ಞ ಗಾಟ್‌ಫ್ರೈಡ್ ವಿಲ್‌ಹೆಲ್ಮ್ ಲೆಬ್ನಿಝ್ ಅವರು ಪ್ರಥಮ ಬಾರಿಗೆ ಇಂಟಿಗ್ರಲ್ ಕ್ಯಾಲ್ಕುಲಸ್ ವಿಧಾನವನ್ನು ಪ್ರದರ್ಶಿಸಿದರು.

1836: ಬೋಲಿವಿಯಾ ಮತ್ತು ಪೆರು ದೇಶಗಳ ಮೇಲೆ ಚಿಲಿ ಯುದ್ಧ ಘೋಷಿಸಿತು.

1851: ಅಮೆರಿಕದ ಖಗೋಳಶಾಸ್ತ್ರಜ್ಞ ಆಲ್ವಾನ್ ಕ್ಲಾರ್ಕ್ ದೂರದರ್ಶಕದ ಸಂಶೋಧನೆಗೆ ಪೇಟೆಂಟ್ ಪಡೆದರು.

1930: ‘ಐನ್‌ಸ್ಟೀನ್ ರೆಫ್ರಿಜರೇಟರ್’ ಕಂಡುಹಿಡಿದ ವಿಜ್ಞಾನಿಗಳಾದ ಆಲ್ಬರ್ಟ್ ಐನ್‌ಸ್ಟೀನ್ ಹಾಗೂ ಲಿಯೋ ಝಿಲಾರ್ಡ್ ಅಮೆರಿಕದಿಂದ ಪೇಟೆಂಟ್ ಪಡೆದರು.

1940: ಅಮೆರಿಕದಲ್ಲಿ ಹಿಮಪಾತದಿಂದಾಗಿ 100 ಜನ ಸಾವಿಗೀಡಾದರು.

1961: ರಶ್ಯಾದ ಐತಿಹಾಸಿಕ ನಗರ ಸ್ಟಾಲಿನ್ ಗಾರ್ಡ್ ಗೆ ವೊಲ್ಗಾಗಾರ್ಡ್ ಎಂದು ಮರು ನಾಮಕರಣ ಮಾಡಲಾಯಿತು.

2004: ಫೆಲೆಸ್ತೀನಿಯನ್ ನಾಯಕ ಯಾಸಿರ್ ಅರಫಾತ್ ನಿಧನರಾದರೆಂದು ಫೆಲೆಸ್ತೀನ್ ಲಿಬರೇಷನ್ ಸಂಘಟನೆಯು ಖಚಿತಪಡಿಸಿತು.

2013: ಸೋಮಾಲಿಯಾದ ಪಂಟ್‌ಲ್ಯಾಂಡ್ ಪ್ರದೇಶದಲ್ಲಿ ಉಂಟಾದ ಉಷ್ಣವಲಯದ ಚಂಡಮಾರುತಕ್ಕೆ 100 ಜನ ಬಲಿಯಾದರು.

1926: ಹಿಂದಿ ಚಿತ್ರರಂಗದ ಖ್ಯಾತ ಹಾಸ್ಯನಟ ಜಾನಿ ವಾಕರ್ ಜನ್ಮದಿನ ಇಂದು.

1985: ಇಂದು ಭಾರತೀಯ ಕ್ರಿಕೆಟರ್ ಕರ್ನಾಟಕದ ರಾಬಿನ್ ಉತ್ತಪ್ಪ ಜನ್ಮದಿನ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X