ಮಂಗಳೂರು, ನ.12: ಕೇಂದ್ರ ಸಚಿವ ಅನಂತ ಕುಮಾರ್‌ರ ನಿಧನದ ಹಿನ್ನಲೆಯಲ್ಲಿ ರದ್ದುಗೊಂಡ ಕಂದಾಯ ಅದಾಲತ್ ನ.16ರಂದು ಬೆಳಗ್ಗೆ 10ಕ್ಕೆ ನಗರದ ಪುರಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌ರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಜಿಲ್ಲಾಡಳಿತ ಪ್ರಕಟನೆಯಲ್ಲಿ ತಿಳಿಸಿದೆ.