Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಂ. ಸ್ಯಾಂಡ್ ಹೆಸರಿನಲ್ಲಿ ಕೃಷಿ ಭೂಮಿ...

ಎಂ. ಸ್ಯಾಂಡ್ ಹೆಸರಿನಲ್ಲಿ ಕೃಷಿ ಭೂಮಿ ಬರಡು: ರೈತ ಮುಖಂಡ ಆರೋಪ

ವಾರ್ತಾಭಾರತಿವಾರ್ತಾಭಾರತಿ12 Nov 2018 7:45 PM IST
share

ಬಂಟ್ವಾಳ, ನ. 12: ಪುಣಚ ಗ್ರಾಮದ ಮೂಡಂಬೈಲು ಗೊಳಿತ್ತಡಿ ಎಂಬಲ್ಲಿ ಕೃಷಿ ಭೂಮಿಯನ್ನು ಎಂ. ಸ್ಯಾಂಡ್ ಹೆಸರಿನಲ್ಲಿ ಬರಡು ಮಾಡುವ ಕಾರ್ಯ ನಡೆಯುತ್ತಿದೆ. ಕಳೆದ 6 ತಿಂಗಳಿಂದ ಕಾರ್ಯಾಚರಿಸುತ್ತಿರುವ ಕಲ್ಲಿನ ಕೋರೆಯಲ್ಲಿ ಅಳವಡಿಸಲಾದ ಯಂತ್ರಗಳ ಶಬ್ದ ಹಾಗೂ ಕಲ್ಲಿನ ಹುಡಿಯಿಂದ ಆಸುಪಾಸಿನ ಮನೆಯವರು ವಾಸಿಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯ ನಿವಾಸಿ ರೈತ ಮುಖಂಡ ಮಹಾಬಲ ಶೆಟ್ಟಿ ಆರೋಪಿಸಿದ್ದಾರೆ.

ಅವರು ಸೋಮವಾರ ವಿಟ್ಲ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಳೆಗಾಲದಲ್ಲಿ ಆರಂಭವಾದ ಘಟಕದಲ್ಲಿ ಅಷ್ಟೊಂದು ಧೂಳು ಇರಲಿಲ್ಲವಾದರೂ, ಸದ್ಯ ತೀವ್ರವಾದ ರೀತಿಯಲ್ಲಿ ಹೊರ ಹೊಮ್ಮುತ್ತಿದೆ. ಇದರಿಂದ ಸುತ್ತಮುತ್ತಲ ಕೃಷಿ ಭೂಮಿಯಲ್ಲಿ ಸೂಕ್ತ ರೀತಿಯಲ್ಲಿ ಕೃಷಿ ಮಾಡಲು ಸಾಧ್ಯವಾಗುತ್ತಿಲ್ಲ. ಅದಲ್ಲದೆ, ಸ್ಥಳೀಯ ನಿವಾಸಿಗಳು ಅಸ್ತಮಾ, ಕೆಮ್ಮು, ಶೀತ ಸಹಿತ ಬೇರೆ ಬೇರೆ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಕಗ್ಗಲ್ಲಿನ ಕೋರೆಯನ್ನು ನಿಷೇಧಿಸುವಂತೆ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತ, ತಹಸೀಲ್ದಾರ್, ಭೂ ಮತ್ತು ಗಣಿ ಇಲಾಖೆ, ಸ್ಥಳೀಯ ಪಂಚಾಯತ್ ಆಡಳಿತಕ್ಕೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ವಿಟ್ಲ ತಾಲೂಕು ಸಮಿತಿ ಕಾರ್ಯದರ್ಶಿ ಸುದೇಶ್ ಭಂಡಾರಿ, ರೈತ ಮುಖಂಡರಾದ ಶ್ರೀನಿವಾಸ ರೈ, ಪದ್ಮನಾಭ ಎಂ., ಚಂದ್ರಹಾಸ ರೈ, ಮುಹಮ್ಮದ್ ಶರೀಫ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X