ಉಡುಪಿ: ಮಾಸ್ಟರ್ ಅಥ್ಲೆಟಿಕ್ ಕೂಟದಲ್ಲಿ ಸಾಧನೆ

ಉಡುಪಿ, ನ.17: ಉಡುಪಿಯಲ್ಲಿ ನಡೆದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟ ದ ಮಹಿಳೆಯರ 55+ ವಿಭಾಗದಲ್ಲಿ ಪ್ರಪುಲ್ಲ ಇವರು ಹ್ಯಾಮರ್ ತ್ರೋ ಹಾಗೂ ಶಾಟ್‌ಪುಟ್‌ನಲ್ಲಿ ಚಿನ್ನದ ಪದಕ ಮತ್ತು ಡಿಸ್ಕಸ್ ತ್ರೊೀನಲ್ಲಿ ಬೆಳ್ಳಿಯ ಪದಕ ಪಡೆದಿದ್ದಾರೆ.
ಇವರು ಜಿಲ್ಲಾ ಆಸ್ಪತ್ರೆಯ ಕಿರಿಯ ಮಹಿಳಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story