ನ.23: ತಖ್ವಾ ಮಸೀದಿಯಲ್ಲಿ ಮೌಲಿದ್ ಪಾರಾಯಣ
ಮಂಗಳೂರು, ನ.19: ಪಂಪ್ವೆಲ್ನ ತಖ್ವಾ ಜುಮ್ಮಾ ಮಸೀದಿಯಲ್ಲಿ ನ.23ರಂದು ಮಗ್ರಿಬ್ ನಮಾಝ್ ಬಳಿಕ ಮೌಲಿದ್ ಪಾರಾಯಣ ಕಾರ್ಯಕ್ರಮ ನಡೆಯಲಿದೆ.
ಶೈಖುನಾ ಪಿ.ಎಂ. ಇಬ್ರಾಹೀಂ ಮುಸ್ಲಿಯಾರ್ ಬೇಕಲ್, ಶೈಖುನಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ತಖ್ವಾ ಜುಮ್ಮಾ ಮಸೀದಿಯ ಖತೀಬ್ ಅಬ್ದುರ್ರಹ್ಮಾನ್ ಸಖಾಫಿ, ಅಧ್ಯಕ್ಷ ವೈ. ಅಬ್ದುಲ್ಲಾ ಕುಂಞಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಸೀದಿಯ ಕೋಶಾಧಿಕಾರಿ ಹಾಗೂ ಮುತವಲ್ಲಿ ಎಸ್.ಎಂ.ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story