ಸೇತುವೆಯಿಂದ ಕೆಳಕ್ಕೆ ಬಿದ್ದ ಬಸ್: 7 ಮಂದಿ ಮೃತ್ಯು
ಒಡಿಶಾ, ನ.20: ಸುಮಾರು 30 ಮಂದಿಯನ್ನು ಹೊತ್ತು ಸಾಗುತ್ತಿದ್ದ ಬಸ್ಸೊಂದು ಸೇತುವೆಯಿಂದ ಕೆಳಕ್ಕೆ ಬಿದ್ದು ಏಳು ಮಂದಿ ಮೃತಪಟ್ಟಿರುವ ಘಟನೆ ಒಡಿಶಾದ ಕಟಕ್ ನಲ್ಲಿ ಸಂಭವಿಸಿದೆ.
30 ಮಂದಿ ಪ್ರಯಾಣಿಕರಿದ್ದ ಬಸ್ ಸೇತುವೆಯ ಬದಿಗೆ ಢಿಕ್ಕಿ ಹೊಡೆದಿದ್ದು, ತಡೆಗೋಡೆ ಕುಸಿದು ಬಿದ್ದಿದೆ. ಪರಿಣಾಮ ಬಸ್ ಸೇತುವೆಯಿಂದ ಕೆಳಕ್ಕೆ ಬಿದ್ದಿದೆ. ರಕ್ಷಣಾ ಕಾರ್ಯ ನಡೆಯುತ್ತಿದೆ.
Next Story