ಕಾರ್ಕಳ : ಇಂದಿರಾ ಕ್ಯಾಂಟೀನ್ ಉದ್ಘಾಟನೆ

ಕಾರ್ಕಳ, ನ. 21: ಕಾರ್ಕಳ ಬಂಡೀಮಠದಲ್ಲಿ ಇಂದಿರಾ ಕಾಂಟೀನನ್ನು ಮಹಿಳಾ ಮತ್ತು ಮಕ್ಕಳ ಅಭಿವದ್ದಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಉದ್ಘಾಟಿಸಿದರು.
ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಸಹಾಯಕ ಕಮೀಷನರ್ ಭೂಬಾಲನ್ ಹಾಗೂ ಇತರ ಜನಪ್ರತಿನಿಗಳು ಭಾಗವಹಿಸಿದ್ದರು.
Next Story