Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಸಿದ್ಧ ಕವಯಿತ್ರಿ ಮೀನಾ ಅಲೆಕ್ಸಾಂಡರ್...

ಪ್ರಸಿದ್ಧ ಕವಯಿತ್ರಿ ಮೀನಾ ಅಲೆಕ್ಸಾಂಡರ್ ನಿಧನ

ವಾರ್ತಾಭಾರತಿವಾರ್ತಾಭಾರತಿ22 Nov 2018 10:36 PM IST
share
ಪ್ರಸಿದ್ಧ ಕವಯಿತ್ರಿ ಮೀನಾ ಅಲೆಕ್ಸಾಂಡರ್ ನಿಧನ

ಲಕ್ನೊ, ನ.22: ಲೇಖಕಿ, ಸಾಹಿತಿ ಹಾಗೂ ವಿದ್ವಾಂಸರಾಗಿದ್ದ ಮೀನಾ ಅಲೆಕ್ಸಾಂಡರ್ (67 ವರ್ಷ) ನ್ಯೂಯಾರ್ಕ್‌ನಲ್ಲಿ ನಿಧನರಾಗಿದ್ದಾರೆ. ಉತ್ತರಪ್ರದೇಶದ ಅಲಹಾಬಾದ್‌ನಲ್ಲಿ ಜನಿಸಿದ್ದ ಮೀನಾ ಕೇರಳ ಹಾಗೂ ಸುಡಾನ್‌ನಲ್ಲಿ ಬೆಳೆದಿದ್ದರು.

ಅಮೆರಿಕದ ಸಿಟಿ ಯೂನಿವರ್ಸಿಟಿ ಆಫ್ ನ್ಯೂಯಾರ್ಕ್‌ನ ಇಂಗ್ಲಿಷ್ ಮತ್ತು ಮಹಿಳಾ ಅಧ್ಯಯನ ಕೇಂದ್ರದಲ್ಲಿ ಇಂಗ್ಲಿಷ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸಿದ್ದರು. ಅಮೆರಿಕನ್ ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ 2009ರಲ್ಲಿ ಸೌತ್ ಏಶ್ಯನ್ ಲಿಟರರಿ ಅಸೋಸಿಯೇಷನ್‌ನಿಂದ ಪ್ರತಿಷ್ಠಿತ ಸಾಧನಾ ಪುರಸ್ಕಾರ ಪಡೆದಿದ್ದರು. 2014ರಲ್ಲಿ ಶಿಮ್ಲದಲ್ಲಿರುವ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್‌ಡ್ ಸ್ಟಡಿ’ಯ ನ್ಯಾಷನಲ್ ಫೆಲೊ ಎಂಬ ಗೌರವಕ್ಕೆ ಪಾತ್ರರಾಗಿದ್ದರು.

‘ನ್ಯಾಂಪಲ್ಲಿ ರೋಡ್’ ಹಾಗೂ ‘ಮ್ಯಾನ್‌ಹಟನ್ ಮ್ಯೂಸಿಕ್’ ಎಂಬ ಎರಡು ಕಾದಂಬರಿಗಳನ್ನು ಬರೆದಿದ್ದಾರೆ. ಅಟ್‌ಮೊಸ್ಫರಿಕ್ ಎಂಬ್ರಾಯ್ಡರಿ, ಬರ್ತ್‌ಪ್ಲೇಸ್ ವಿತ್ ಬರೀಡ್ ಸ್ಟೋನ್ಸ್, ಕ್ವಿಕ್ಲಿ ಚೇಂಜಿಂಗ್ ರಿವರ್, ರಾ ಸಿಲ್ಕ್, ಇಲ್ಲಿಟರೇಟ್ ಹಾರ್ಟ್ ಎಂಬ ಕವನಸಂಗ್ರಹಗಳನ್ನು ಪ್ರಕಟಿಸಿದ್ದಾರೆ.

ಇಲ್ಲಿಟರೇಟ್ ಹಾರ್ಟ್ ಕೃತಿ 2002ರಲ್ಲಿ ‘ಪೆನ್ ಓಪನ್‌ಬುಕ್’ ಪುರಸ್ಕಾರ ಪಡೆದಿದೆ. ಇವರ ಕವನಗಳು ‘ದಿ ನ್ಯೂಯಾರ್ಕರ್’, ‘ಹಾರ್ವರ್ಡ್ ರಿವ್ಯೆ’ ಹಾಗೂ ಇತರ ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಮೀನಾ ನಿಧನಕ್ಕೆ ‘ದಿ ಏಶ್ಯನ್ ಅಮೆರಿಕನ್ ರೈಟರ್ಸ್ ವರ್ಕ್‌ಶಾಪ್’ ಸಂತಾಪ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X