ಪೊಲೀಸ್ ಲಿಖಿತ ಪರೀಕ್ಷೆ ಮುಂದೂಡಿಕೆ
ಉಡುಪಿ, ನ.24: ನಾಗರೀಕ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಯ ನೇಮ ಕಾತಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳಿಗೆ ಉಡುಪಿಯ ಎಂಜಿಎಂ ಹಾಗೂ ಪಿಪಿಸಿ ಕೇಂದ್ರದಲ್ಲಿ ನ. 25ರಂದು ನಡೆಯಬೇಕಾಗಿದ್ದ ಲಿಖಿತ ಪರೀಕ್ಷೆ ಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ಮುಂದಿನ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ರಿಷ್ಠಾಧಿಕಾರಿ ಅವರ ಪ್ರಕಟಣೆ ತಿಳಿಸಿದೆ.
Next Story