ಮಂಗಳೂರು, ನ.25: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಸಚಿವ ಅಂಬರೀಶ್‌ರ ನಿಧನದ ಹಿನ್ನಲೆಯಲ್ಲಿ ನ. 26ರಂದು ನಡೆಸಲು ಉದ್ದೇಶಿಸಲಾಗಿದ್ದ ದ.ಕ. ಜಿಲ್ಲಾ ಕಾಂಗ್ರೆಸ್ ಸಭೆಯುನ್ನು ಮುಂದೂಡಲಾಗಿದೆ ಎಂದು ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.