Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್...

ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಅಂತ್ಯಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ25 Nov 2018 7:41 PM IST
share
ಸೋಮವಾರ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಅಂತ್ಯಕ್ರಿಯೆ

ಬೆಂಗಳೂರು, ನ.25: ಮಾಜಿ ಸಚಿವ, ಹಿರಿಯ ಚಲನಚಿತ್ರ ನಟ ಅಂಬರೀಷ್‌ರವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಸೋಮವಾರ(ನ.26) ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಜರುಗಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ನಗರದ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನಡೆಯುವ ಸ್ಥಳದ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿರುವ ಪಾರ್ಥಿವ ಶರೀರವನ್ನು ಹೆಲಿಕಾಪ್ಟರ್ ಮುಖಾಂತರ ಬೆಳಗ್ಗೆ 7.30ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತರಲಾಗುವುದು. ಅಲ್ಲಿಂದ ಮೆರವಣಿಗೆಯ ಮೂಲಕ ಕಂಠೀರವ ಸ್ಟುಡಿಯೋಗೆ ಸಾಗಿಸಿ, ಮಧ್ಯಾಹ್ನ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದರು.

ಪೊಲೀಸ್ ಬಂದೋಬಸ್ತ್: ಅಂಬರೀಷ್ ಪಾರ್ಥಿವ ಶರೀರದ ಅಂತ್ಯ ಕ್ರಿಯೆಯ ವೇಳೆ ಯಾವುದೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಮುಖ್ಯಸ್ಥರಿಗೆ ತಿಳಿಸಲಾಗಿದೆ. ಈ ಸಂಬಂಧ ಈಗಾಗಲೆ ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು

ಸರಕಾರದಿಂದ ಸ್ಮಾರಕ: ನಟ ಅಂಬರೀಷ್ ನಾಡಿನ ಜನತೆಯ ಮನಸಿನಲ್ಲಿ ಸದಾ ನೆಲೆಸಿರುತ್ತಾರೆ. ಹಾಗೂ ಸಾರ್ವಜನಿಕರು ಅವರನ್ನು ಸದಾ ನೆನಪು ಮಾಡಿಕೊಳ್ಳುವ ನಿಟ್ಟಿನಲ್ಲಿ ಅವರ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ ಸರಕಾರದ ವತಿಯಿಂದ ಸ್ಮಾರಕ ನಿರ್ಮಿಸಿ ಗೌರವಿಸಲಾಗುವುದು ಎಂದು ಅವರು ಹೇಳಿದರು.

ಅಂತ್ಯಕ್ರಿಯೆಯಲ್ಲಿ ಗಣ್ಯರು: 

ಮಾಜಿ ಸಚಿವ ಅಂಬರೀಷ್‌ರವರ ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಮಂದಿ ಜನಪ್ರತಿನಿಧಿಗಳು ಭಾಗವಿಸಲಿದ್ದಾರೆ. ಇನ್ನು ಸಿನೆಮಾ ರಂಗದಿಂದ ಬಹುಭಾಷಾ ನಟ ರಜನಿಕಾಂತ್, ತೆಲುಗಿನ ಟನ ಚಿರಂಜೀವಿ, ಸ್ಯಾಂಡಲ್‌ ವುಡ್‌ನ ಶಿವರಾಜ್‌ ಕುಮಾರ್, ಜೈಜಗದೀಶ್, ದ್ವಾರಕೀಶ್, ಶಿವರಾಜ್‌ ಕುಮಾರ್, ಸುದೀಪ್, ದರ್ಶನ್ ಸೇರಿದಂತೆ ನಿರ್ದೇಶಕರು, ನಿರ್ಮಾಪಕರು ಭಾಗವಹಿಸಲಿದ್ದಾರೆ. 

‘ನಟ ಅಂಬರೀಷ್ ನಿಧನದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನ ಶೋಕಾಚರಣೆಗೆ ಆದೇಶಿಸಲಾಗಿದೆ. ಮೃತರ ಗೌರವಾರ್ಥ ನಿಯಮಿತವಾಗಿ ರಾಷ್ಟ್ರಧ್ವಜ ಹಾರಿಸಲ್ಪಡುವ ಸರಕಾರ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸಲಾಗುತ್ತದೆ’

share
ವಾರ್ತಾಭಾರತಿ
ವಾರ್ತಾಭಾರತಿ
Next Story
X