Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಂಠೀರವ ಸ್ಟುಡಿಯೊದಲ್ಲಿ ಅಂಬರೀಷ್ ಸಮಾಧಿ...

ಕಂಠೀರವ ಸ್ಟುಡಿಯೊದಲ್ಲಿ ಅಂಬರೀಷ್ ಸಮಾಧಿ ಬೇಡ: ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ25 Nov 2018 9:17 PM IST
share
ಕಂಠೀರವ ಸ್ಟುಡಿಯೊದಲ್ಲಿ ಅಂಬರೀಷ್ ಸಮಾಧಿ ಬೇಡ: ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

ಬೆಂಗಳೂರು, ನ.25: ಅಂಬರೀಷ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಸ್ಟುಡಿಯೊ ಆವರಣದಲ್ಲಿ ಸಮಾಧಿ ಮಾಡಬಾರದು ಎಂಬ ಕೋರಿಕೆಯನ್ನು ಪರಿಗಣಿಸುವುದಕ್ಕೆ ಅಗತ್ಯವಾದ ಕಾನೂನು ಕ್ರಮ ಅನುಸರಿಸಿ ಎಂದು ಹೈಕೋರ್ಟ್ ಅರ್ಜಿದಾರರಿಗೆ ಮೌಖಿಕವಾಗಿ ನಿರ್ದೇಶಿಸಿದೆ. 

ಈ ಮನವಿಯನ್ನು ವಕೀಲ ಆರ್.ಎಲ್.ಎನ್.ಮೂರ್ತಿ ಅವರು ರವಿವಾರ ಹೈಕೋರ್ಟ್‌ನ ನ್ಯಾಯಾಂಗ ವಿಭಾಗದ ಹೆಚ್ಚುವರಿ ರಿಜಿಸ್ಟ್ರಾರ್ ಪಿ.ಎನ್.ದೇಸಾಯಿ ಅವರ ಮುಂದೆ ಮಧ್ಯಾಹ್ನ 3.3ರ ವೇಳೆಗೆ ವಿಶೇಷ ಅವಕಾಶ ಕೋರಿಕೆಯ ಮುಖಾಂತರ ಮಂಡಿಸಿದರು.

ಈ ಮನವಿಯನ್ನೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿಗಣಿಸಿ ಸೂಕ್ತ ಆದೇಶ ಹೊರಡಿಸಿ ಎಂದು ಕೋರಿದರು. ಇದಕ್ಕೆ ಪ್ರತಿಕ್ರಿಯಿಸಿದ ದೇಸಾಯಿ ಅವರು, ಕೋರ್ಟ್‌ನ ಎಂದಿನ ಪ್ರಕ್ರಿಯೆ ಅನುಸಾರವೇ ನಿಮ್ಮ ಈ ಅರ್ಜಿ ಪರಿಗಣನೆಗೆ ಬರಲಿದೆ. ಹೀಗಾಗಿ, ಹೈಕೋರ್ಟ್ ಕಾನೂನು ಮತ್ತು ನಿಯಮಗಳ ಅನುಸಾರ ಅಗತ್ಯವಾದ ಕ್ರಮದಲ್ಲೇ ಸಲ್ಲಿಸಿ ಎಂದು ಮೌಖಿಕ ವಾಗಿ ಸೂಚಿಸಿದರು.

ಅರ್ಜಿದಾರರ ಮನವಿ ಏನು: ಕಂಠೀರವ ಸ್ಟುಡಿಯೊ ಆವರಣ ಗಣ್ಯರನ್ನು ಧಪನ್ ಮಾಡುವ ಸ್ಮಶಾನ ಭೂಮಿ ಅಲ್ಲ. ಅದು ಕನ್ನಡ ಸಿನಿಮಾ, ಸಂಸ್ಕೃತಿಯ ಉದ್ಧಾರಕ್ಕೆ ಬಳಕೆಯಾಗಬೇಕಾದ ಜಾಗ. ಈ ರೀತಿ ಜನಾನುರಾಗಿ ಚಿತ್ರನಟರನ್ನು ಸ್ಟುಡಿಯೊ ಆವರಣದಲ್ಲಿ ಕಾಲಕಾಲಕ್ಕೆ ಧಪನ್ ಮಾಡುತ್ತಾ ಹೋದರೆ ಮುಂದೊಂದು ದಿನ ಅದು ರುದ್ರಭೂಮಿ ಆಗಿ ಮಾರ್ಪಾಡಾಗುತ್ತದೆ. ನನಗೆ ಅಂಬರೀಷ್ ಬಗ್ಗೆ ಯಾವುದೇ ರಾಗದ್ವೇಷಗಳಲ್ಲಿ. ಅವರ ಬಗ್ಗೆ ಅಪಾರ ಗೌರವಿದೆ. ಕನ್ನಡ ಸಿನಿಮಾ, ಸಂಸ್ಕೃತಿಯನ್ನು ಅಭಿವೃದ್ಧಿಪಡಿಸಿರುವ ಬಗ್ಗೆ ಕನ್ನಡ ಸಿನಿಮಾ ರಂಗಕ್ಕೆ ನೀಡಿರುವ ಕೊಡುಗೆ ಅವರ ಸಾಧನೆಗಳ ಬಗ್ಗೆ ಹೆಮ್ಮೆಯಿದೆ. ಹಾಗೆಂದಾಕ್ಷಣ ಇಂತಹ ಸಂದರ್ಭದಲ್ಲಿ ಸರಕಾರ ಸಮಷ್ಟಿ ಪ್ರಜ್ಞೆಯನ್ನು ಮರೆತು ತಪ್ಪು ಹೆಜ್ಜೆ ಇಡಬಾರದು ಎಂಬ ಏಕೈಕ ಉದ್ದೇಶದಿಂದ ಈ ಅರ್ಜಿ ಸಲ್ಲಿಸಿದ್ದೇನೆ. ಈ ಅರ್ಜಿಯನ್ನು ಪರಿಗಣಿಸಿ ತಾವು ಕರ್ನಾಟಕದ ಜನತೆಯ ಹಿತದೃಷ್ಟಿಯಿಂದ ಮತ್ತು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಎತ್ತಿ ಹಿಡಿಯುವ ಅಗತ್ಯ ಇರುವುದರಿಂದ ಅಂಬರೀಷ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಸ್ಟುಡಿಯೊ ಆವರಣದಲ್ಲಿ ದಫನ್ ಮಾಡದಂತೆ ಸರಕಾರಕ್ಕೆ ತಕ್ಷಣವೇ ನಿರ್ದೇಶಿಸಬೇಕು. ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಲ್ಲದೆ ರಾಜ್ಯಪಾಲರು, ಮುಖ್ಯಮಂತ್ರಿ ಹಾಗೂ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೂ ಸಲ್ಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X