ಪ್ರೊ.ಶಾಂತರಾಮ್ ಶೆಟ್ಟಿಗೆ ರಾಷ್ಟ್ರೀಯ ಶ್ರೇಷ್ಠ ಶಿಕ್ಷಕರ ಪ್ರಶಸ್ತಿ

ಕೊಣಾಜೆ, ನ. 27: ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಸಹ ಕುಲಾಧಿಪತಿ ಪ್ರೊ.ಎಂ.ಶಾಂತರಾಮ್ ಶೆಟ್ಟಿ ಅವರಿಗೆ ನವದೆಹಲಿಯ ರಾಷ್ಟ್ರೀಯ ಪರೀಕ್ಷಾ ಮಂಡಳಿಯು ರಾಷ್ಟ್ರೀಯ ಶ್ರೇಷ್ಠ ಶಿಕ್ಷಕರ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಪ್ರಶಸ್ತಿ ನೀಡಿ ಗೌರವಿಸಿದರು.
Next Story





