ಉಡುಪಿ, ನ.27: ತಾಲೂಕಿನ ಉಡುಪಿ ಹೋಬಳಿ ವ್ಯಾಪ್ತಿಯ ಗ್ರಾಮ ಗಳಲ್ಲಿ ನ.29ರಂದು ನಿಗದಿಪಡಿಸಿದ್ದ ಕಂದಾಯ ಹಾಗೂ ಪಿಂಚಣಿ ಅದಾಲತ್ ನ್ನು ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಉಡುಪಿ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.