ರೇಸ್ಕೋರ್ಸ್ ರಸ್ತೆಗೆ ಅಂಬರೀಷ್ ಹೆಸರಿಡಲು ಮನವಿ
ಬೆಂಗಳೂರು, ನ. 27: ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ನಟ ಅಂಬರೀಷ್ ಅವರು ಚಿತ್ರರಂಗಕ್ಕೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಅವರ ಹೆಸರನ್ನು ಬೆಂಗಳೂರಿನ ರೇಸ್ಕೋರ್ಸ್ ರಸ್ತೆಗೆ ಅಂಬರೀಷ್ ಅವರ ಹೆಸರಿಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಗ್ರಹಿಸಿದೆ.
ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಭಾ.ಮ.ಹರೀಶ್ ಅವರು ಈ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಟ್ವಿಟ್ಟರ್ ಮೂಲಕ ಮನವಿ ಮಾಡಿದ್ದು, ರೇಸ್ಕೋರ್ಸ್ ರಸ್ತೆಯ ಹೆಸರನ್ನು ಅಂಬರೀಷ್ ರಸ್ತೆ ಎಂದು ಬದಲಾವಣೆ ಮಾಡಿ ಎಂದು ಕೋರಿದ್ದಾರೆ.
Next Story