Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ದಂಡ ವಿಧಿಸುತ್ತಿದ್ದರೂ...

ಬೆಂಗಳೂರು: ದಂಡ ವಿಧಿಸುತ್ತಿದ್ದರೂ ಕಡಿಮೆಯಾಗದ ಕಸದ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ27 Nov 2018 10:16 PM IST
share

ಬೆಂಗಳೂರು, ನ.27: ನಗರದಲ್ಲಿ ಎಲ್ಲೆಂದರಲ್ಲಿ ಕಸ ಹಾಕುವವರಿಗೆ ದಂಡ ವಿಧಿಸಿ, ಕೇಸು ದಾಖಲಿಸುತ್ತಿದ್ದರೂ ಫುಟ್‌ಪಾತ್, ರಸ್ತೆ ಬದಿಗಳಲ್ಲಿ ಕಸದ ರಾಶಿ ಕಡಿಮೆಯಾಗುತ್ತಿಲ್ಲ.

ಬೀದಿಯಲ್ಲಿ ಕಸ ಹಾಕಬೇಡಿ ಎಂದು ಗೋಡೆಗಳ ಮೇಲೆ ಬರೆಯಲಾಗಿದೆ. ಕಸದ ಗಾಡಿಗೆ ತ್ಯಾಜ್ಯ ಹಾಕುವಂತೆ ಮನವಿ ಮಾಡಲಾಗುತ್ತಿದೆ. ಬಿಬಿಎಂಪಿ ವತಿಯಿಂದ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ ಕೆಲವರು ರಾತ್ರಿ ವೇಳೆ ಹಾಗೂ ಮುಂಜಾನೆ ವೇಳೆಯಲ್ಲಿ ಕವರ್‌ಗಳಲ್ಲಿ ತಂದು ಬಿಸಾಡಿ ಹೋಗುತ್ತಿದ್ದಾರೆ.

ಹೈಕೋರ್ಟ್ ಎಚ್ಚರಿಕೆ ನೀಡಿದ ಬಳಿಕ ಬಿಬಿಎಂಪಿಯು ಕಸ ಎಸೆಯುವವರ ಮೇಲೆ ನಿಗಾ ಇಡಲು ಮಾರ್ಷಲ್‌ಗಳನ್ನೂ ನೇಮಕ ಮಾಡಿದೆ. ರಸ್ತೆಗಳಲ್ಲಿ ಬಿದ್ದಿದ್ದ ಕಸವನ್ನು ತೆರವು ಮಾಡಿ, ರಂಗೋಲಿ ಅಭಿಯಾನ ಮಾಡಿದೆ. ಆದರೆ, ಪಾಲಿಕೆಯಿಂದ ಸಂಪೂರ್ಣವಾಗಿ ರಸ್ತೆ ಬದಿಗಳಲ್ಲಿ ಕಸ ಎಸೆಯುವುದನ್ನು ತಡೆಯಲು ಸಾಧ್ಯವಾಗಿಲ್ಲ. ಮಾರ್ಷಲ್‌ಗಳು ಕಾರು, ಬೈಕ್‌ಗಳ ಮೂಲಕ ಬಂದು ರಸ್ತೆ ಬದಿ, ಚರಂಡಿ ಸೇರಿದಂತೆ ಮತ್ತಿತರೆ ಕಡೆಗಳಲ್ಲಿ ಕಸ ಎಸೆಯುವವರನ್ನು ಹಿಡಿದು ದಂಡ ವಿಧಿಸಿದ್ದಾರೆ. ಕಳೆದ ಒಂದು ತಿಂಗಳಿನಲ್ಲಿ 2364 ವಾಹನಗಳು ಹಾಗೂ 2802 ಸಾರ್ವಜನಿಕರಿಗೆ ದಂಡ ವಿಧಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯ 8 ವಲಯಗಳಿಗೆ ತಲಾ ಒಂದೊಂದು ಪ್ರಹರಿ ವಾಹನಗಳನ್ನು ನಿಯೋಜಿಸಲಾಗಿದ್ದು, ಪ್ರತಿ ವಾಹನದಲ್ಲಿ 3-4 ಮಂದಿ ಮಾರ್ಷಲ್‌ಗಳು ಹಗಲು ರಾತ್ರಿ ಗಸ್ತು ತಿರುಗಿಸುವ ಮೂಲಕ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಕ್ರಮವಾಗಿ ಕಸ ಎಸೆಯುವವರು ಕಂಡ ಕೂಡಲೇ ದಂಡ ವಿಧಿಸುತ್ತಿದ್ದಾರೆ.

ತಾಳ್ಮೆ ಇಲ್ಲ: ಬಿಬಿಎಂಪಿ ಕಡೆಯಿಂದ ಬರುವ ತ್ಯಾಜ್ಯ ವಾಹನಗಳಿಗೆ ಕಸ ಹಾಕುವ ವ್ಯವಧಾನ ಜನರಿಗೆ ಇಲ್ಲ. ಕತ್ತಲು ಕವಿದ ಬಳಿಕ ಕಸ ತುಂಬಿದ ಕವರ್‌ಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಬಿಸಾಡುತ್ತಾರೆ. ಇದಲ್ಲದೆ, ಕಟ್ಟಡದ ಅವಶೇಷ, ಕೋಳಿ ಮಾಂಸ ತ್ಯಾಜ್ಯವನ್ನು ಟ್ರಾಕ್ಟರ್, ಲಾರಿಗಳಲ್ಲಿ ತುಂಬಿಕೊಂಡು ಬಂದು ರಾಜಕಾಲುವೆ, ಖಾಲಿ ನಿವೇಶನಗಳಲ್ಲಿ ಸುರಿಯುತ್ತಾರೆ. ಇವರಿಗೆಲ್ಲರಿಗೂ ಮಾರ್ಷಲ್‌ಗಳು ಬಿಸಿ ಮುಟ್ಟಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X