Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿಶ್ವದಲ್ಲಿ ಯಾರ ಬಳಿ ಅತ್ಯಂತ ಹೆಚ್ಚು...

ವಿಶ್ವದಲ್ಲಿ ಯಾರ ಬಳಿ ಅತ್ಯಂತ ಹೆಚ್ಚು ಅಣ್ವಸ್ತ್ರಗಳಿವೆ ಊಹಿಸಬಲ್ಲಿರಾ?

ಅದು ಅಮೆರಿಕವಂತೂ ಅಲ್ಲ

ವಾರ್ತಾಭಾರತಿವಾರ್ತಾಭಾರತಿ28 Nov 2018 5:37 PM IST
share
ವಿಶ್ವದಲ್ಲಿ ಯಾರ ಬಳಿ ಅತ್ಯಂತ ಹೆಚ್ಚು ಅಣ್ವಸ್ತ್ರಗಳಿವೆ ಊಹಿಸಬಲ್ಲಿರಾ?

ಯುದ್ಧರಂಗದಲ್ಲಿ ಅಣ್ವಸ್ತ್ರ ಬಳಕೆಯಾಗಿ ಅರ್ಧ ಶತಮಾನಕ್ಕೂ ಹೆಚ್ಚಿನ ಕಾಲ ಕಳೆದಿದೆ. 1945,ಆಗಸ್ಟ್‌ನಲ್ಲಿ ದ್ವಿತೀಯ ಮಹಾಯುದ್ಧದ ಸಂದರ್ಭದಲ್ಲಿ ಅಮೆರಿಕವು ಜಪಾನಿನ ಹಿರೋಷಿಮಾ ಮತ್ತು ನಾಗಾಸಾಕಿ ನಗರಗಳ ಮೇಲೆ ‘ಲಿಟ್ಲ್ ಬಾಯ್’ ಮತ್ತು ‘ಫ್ಯಾಟ್ ಮ್ಯಾನ್’ ಎಂಬ ಸಂಕೇತ ನಾಮಗಳನ್ನು ಹೊಂದಿದ್ದ ಎರಡು ಅಣುಬಾಂಬ್‌ಗಳನ್ನು ಸುರಿಸಿತ್ತು. ಇದರ ಪರಿಣಾಮವಾಗಿ 1.20 ಲಕ್ಷಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು. ಅದೆಷ್ಟೋ ಜನರು ವಿಕಿರಣಕ್ಕೆ ಗುರಿಯಾಗಿ ಕ್ಯಾನ್ಸರ್‌ನಂತಹ ಮಾರಕ ರೋಗಗಳಿಂದ ಜೀವಮಾನವಿಡೀ ನರಳಿದ್ದರು. ಅಂದಿನ ವಿಕಿರಣದ ಪ್ರಭಾವ ಇಂದಿಗೂ ತಲೆಮಾರುಗಳಿಂದ ತಲೆಮಾರುಗಳಿಗೆ ಹರಡುತ್ತಲೇ ಇದೆ. ನಂತರದ ಬೂದಿ ಮುಚ್ಚಿದ ಕೆಂಡದಂತಹ ಶಾಂತಸ್ಥಿತಿಯ ವರ್ಷಗಳಲ್ಲಿ ಹಲವಾರು ರಾಷ್ಟ್ರಗಳು ಮತ್ತೆಲ್ಲಾದರೂ ಯುದ್ಧ ಸಂಭವಿಸಿದರೆ ಆತ್ಮರಕ್ಷಣೆಗಿರಲಿ ಎಂದು ಅಣ್ವಸ್ತ್ರಗಳನ್ನು ಪೇರಿಸಿಕೊಳ್ಳುತ್ತಲೇ ಇವೆ.

 ಭವಿಷ್ಯದಲ್ಲಿ ಯುದ್ಧಗಳು ಸಂಭವಿಸಿದರೆ ಅಣ್ವಸ್ತ್ರಗಳಲ್ಲಿ ಮೇಲುಗೈ ಹೊಂದಿರುವ ದೇಶಗಳು ತಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಲು ಅವುಗಳನ್ನು ಬಳಸುವ ಅಪಾಯವನ್ನು ತಳ್ಳಿಹಾಕುವಂತಿಲ್ಲ. ಪ್ರತಿ ದೇಶವೂ ತನ್ನ ಆಯುಧಾಗಾರದಲ್ಲಿರುವ ಅಣ್ವಸ್ತ್ರಗಳ ನಿಖರ ಸಂಖ್ಯೆಯನ್ನು ಅತ್ಯಂತ ರಹಸ್ಯವಾಗಿ ಕಾದಿಟ್ಟುಕೊಂಡಿದೆ.

ಸ್ಟಾಕ್‌ಹೋಮ್ ಅಂತರರಾಷ್ಟ್ರೀಯ ಶಾಂತಿ ಸಂಶೋಧನಾ ಸಂಸ್ಥೆ, ಆರ್ಮ್ಸ್ ಕಂಟ್ರೋಲ್ ಅಸೋಸಿಯೇಷನ್ ಮತ್ತು ಅಮೆರಿಕನ್ ವಿಜ್ಞಾನಿಗಳ ಒಕ್ಕೂಟ ಸಂಕಲನಗೊಳಿಸಿರುವ ದತ್ತಾಂಶಗಳಂತೆ ಪರಮಾಣುಚಾಲಿತ ಕ್ಷಿಪಣಿಗಳನ್ನು ಹೊಂದಿರುವ ದೇಶಗಳ ಪಟ್ಟಿಯಿಲ್ಲಿದೆ....

                                  

       ದೇಶ              ಒಟ್ಟು ಅಣ್ವಸ್ತ್ರಗಳ ಸಂಖ್ಯೆ    ಒಟ್ಟು ಪರಮಾಣು ಪರೀಕ್ಷೆಗಳು     ಮೊದಲ ಪರೀಕ್ಷೆ    ಇತ್ತೀಚಿನ ಪರೀಕ್ಷೆ

9) ಉ.ಕೊರಿಯಾ                 20                                6                               2006                2017

8) ಇಸ್ರೇಲ್                        80                                0                                 ----                  -----

7) ಭಾರತ                        140                               3                               1974                1998

6) ಪಾಕಿಸ್ತಾನ                    150                               2                               1998                1998

5) ಬ್ರಿಟನ್                        215                              45                               1942                1991

4) ಚೀನಾ                         280                              45                               1964                1996

3) ಫ್ರಾನ್ಸ್                        300                             210                               1960                1960

2) ಅಮೆರಿಕ                     6,450                         1,030                               1945               1992

1) ರಷ್ಯಾ                        6,850                           715                                1949                1990

share
ವಾರ್ತಾಭಾರತಿ
ವಾರ್ತಾಭಾರತಿ
Next Story
X