Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು: ಭತ್ತದ ಖರೀದಿ ಕೇಂದ್ರ ಆರಂಭಿಸಲು...

ಮೈಸೂರು: ಭತ್ತದ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ರೈತರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 Nov 2018 11:53 PM IST
share
ಮೈಸೂರು: ಭತ್ತದ ಖರೀದಿ ಕೇಂದ್ರ ಆರಂಭಿಸಲು ಒತ್ತಾಯಿಸಿ ರೈತರ ಪ್ರತಿಭಟನೆ

ಮೈಸೂರು,ನ.30: ಭತ್ತದ ಖರೀದಿ ಕೇಂದ್ರ ಆರಂಭ ಹಾಗೂ ಕಬ್ಬು ಕಟಾವು ಕೂಲಿ ಏರಿಕೆ ತಪ್ಪಿಸಲು ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘ ವತಿಯಿಂದ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಯಿತು.

ಸರ್ಕಾರ ಭತ್ತದ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ವಿಳಂಬ ಮಾಡುತ್ತಿದ್ದು, ಭತ್ತದ ಬೆಲೆ ಕುಸಿಯುತ್ತಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ತಕ್ಷಣವೇ ಎಲ್ಲಾ ಜಿಲ್ಲೆಗಳ ತಾಲೂಕು ಕೇಂದ್ರಗಳಲ್ಲಿ ಭತ್ತದ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಪ್ರತಿ ಕ್ವಿಂಟಾಲ್ ಗೆ ಕನಿಷ್ಠ 2000 ರೂ. ಬೆಂಬಲ ಬೆಲೆ ನಿಗದಿಗೊಳಿಸಬೇಕು ಎಂದು ಒತ್ತಾಯಿಸಿದರು.

ಬಣ್ಣಾರಿ ಸಕ್ಕರೆ ಕಾರ್ಖಾನೆಯು ಹೊರ ಜಿಲ್ಲೆಗಳಿಂದ ಕಡಿಮೆ ದರಕ್ಕೆ ಕಬ್ಬು ಖರೀದಿಸಿ ತಂದು ಅರೆದು, ರೈತರನ್ನು ವಂಚಿಸುತ್ತಿದ್ದಾರೆ. ಇದರಿಂದ ಸ್ಥಳೀಯ ರೈತರ ಕಬ್ಬು 14-15 ತಿಂಗಳುಗಳು ಆದರೂ ಕಟಾವು ಆಗುತ್ತಿಲ್ಲ. ಇದರಿಂದ ಕಟಾವು ಕೂಲಿ 700 ರೂ.ಗಳಿಗೆ ಏರಿದೆ. ಕಾರ್ಖಾನೆ ಫೀಲ್ಡ್ ಮನ್ ಗಳು ಅನಧಿಕೃತವಾಗಿ ರೈತರಿಂದ ಕಟಾವು ಕೂಲಿಯನ್ನು ಹೆಚ್ಚುವರಿಯಾಗಿ 200 ರೂ.ಗಳನ್ನು ವಸೂಲಿ ಮಾಡಿ ತೂಕದ ಚೀಟಿಯಲ್ಲಿ ಕಡಿಮೆ ಕೂಲಿಯನ್ನು ತೋರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರಸಕ್ತ ಸಾಲಿನ ಕಬ್ಬಿನ ಎಫ್‍ಆರ್ ಪಿ ದರ ರೈತರಿಗೆ ನ್ಯಾಯಸಮ್ಮತವಾಗಿ ನಿರ್ಧಾರವಾಗಿಲ್ಲ. ಎಫ್‍ಆರ್ ಪಿ ದರವನ್ನು ರೈತರ ಹೊಲದಲ್ಲಿನ ದರ ಎಂದು ಘೋಷಿಸಬೇಕು. ಕಳೆದ ವರ್ಷದ ಎಸ್‍ಎಪಿ ದರದ ಬಾಬ್ತು ಪ್ರತಿ ಟನ್ ಗೆ 200 ರೂ. ಕೊಡಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮುನ್ನ ನಗರದ ಗನ್ ಹೌಸ್ ಸರ್ಕಲ್ ನಲ್ಲಿರುವ ಸಂಘದ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದರು.

ಪ್ರತಿಭಟನೆಯಲ್ಲಿ ಪಿ.ಸೋಮಶೇಖರ್, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಕಿರಗಸೂರು ಶಂಕರ್, ಅತ್ತಹಳ್ಳಿ ದೇವರಾಜ್,  ವರಕೋಡು ಕೃಷ್ಣೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X