Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮೂಡುಬಿದಿರೆಯಲ್ಲಿ ಕೋಟಿ-ಚೆನ್ನಯ ಜೋಡುಕರೆ...

ಮೂಡುಬಿದಿರೆಯಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ1 Dec 2018 11:28 PM IST
share
ಮೂಡುಬಿದಿರೆಯಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳ ಉದ್ಘಾಟನೆ

ಮೂಡುಬಿದಿರೆ, ಡಿ. 1: ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ಇಲ್ಲಿನ ಕಡಲಕೆರೆ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ಶನಿವಾರ 16ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳೋತ್ಸವವು ನಡೆಯಿತು. 

ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ನಡೆದ ಈ ಕಂಬಳವನ್ನು ಆಲಂಗಾರು ಚರ್ಚಿನ ಧರ್ಮಗುರು ರೆ/ಫಾ ವಾಲ್ಟರ್ ಡಿ"ಸೋಜ, ಆಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥನದ ಆಡಳಿತ ಮೊಕ್ತೇಸರ ವೇ/ಮೂ.ಈಶ್ವರ ಭಟ್, ಪುತ್ತಿಗೆ ನೂರಾನಿ ಮಸೀದಿಯ ಧರ್ಮಗುರು ಮೌಲಾನ ಝಿಯ್ಯಾಲ್ಲಾ ಕಂಬಳ ಕರೆಗೆ ಪೂಜೆ ಮಾಡುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ. ಕರೆಗೆ ಪುತ್ತಿಗೆ ದೇವಳದ ಪ್ರಸಾದವನ್ನು ಅರ್ಪಿಸಿದರು.

ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಉಮಾನಾಥ ಕೋಟ್ಯಾನ್ ಅವರು ಕಂಬಳ ಪ್ರಿಯರ ಒಗ್ಗಟ್ಟಿನಿಂದ ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳವು ಮೂಡುಬಿದಿರೆಯಲ್ಲಿ ನಡೆಯುತ್ತಿದ್ದು ಇದು ಜಿಲ್ಲೆಯ ಪ್ರತಿಷ್ಠಿತ ಕಂಬಳವಾಗಿದೆ. ಅದನ್ನು ಮತ್ತಷ್ಟು ವೈಭವೀಕರಿಸಿ ನಡೆಸಿ ಅವರ ಗೌರವವನ್ನು ಹೆಚ್ಚಿಸುತ್ತಿದ್ದೇವೆ. ನಿಯಮದಂತೆ 24 ಗಂಟೆಯೊಳಗೆ ಕಂಬಳ ಮುಗಿಸಲು ಪ್ರಯತ್ನಿಸಲಾಗುವುದು ಎಂದರು.

ಮುಖ್ಯ ಅತಿಥಿಗಳಾಗಿ ಪಕ್ಷಿಕೆರೆ ಚರ್ಚ್‍ನ ಧರ್ಮಗುರು ವಂ/ಫಾ ಮೆಲ್ವೀನ್ ನೋರೋನ್ಹಾ, ಜೈನ ಬಸದಿಗಳ ಮೊಕ್ತೇಸರ ದಿನೇಶ್ ಕುಮಾರ್ ಆನಡ್, ವೆಂಕಟರಮಣ ಹನುಮಂತ ದೇವಳಗಳ ಆಡಳಿತ ಮೊಕ್ತೇಸರ ಜಿ.ಉಮೇಶ್ ಪೈ, ರೋಟರಿ ಕ್ಲಬ್ ಅಧ್ಯಕ್ಷ ಡಾ.ರಮೇಶ್, ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ನಿತ್ಯಾನಂದ ಶೆಟ್ಟಿ, ತ್ರಿಭುವನ್ ಜೇಸಿಸ್ ಅಧ್ಯಕ್ಷೆ ಸಂಗೀತ ಪ್ರಭು, ರೋಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಪವನ್ ಭಟ್, ರೋಟರಿ ಕ್ಲಬ್ ಮಿಡ್‍ಟೌನ್ ಅಧ್ಯಕ್ಷ ಪ್ರವೀಣ್ ಜೈನ್, ರೋಟರಿ ಕ್ಲಬ್ ಟೆಂಪಲ್ ಟೌನ್ ಅಧ್ಯಕ್ಷ ವಿನ್ಸೆಂಟ್ ಡಿಕೋಸ್ತ, ಆಲಂಗಾರು ಲಯನ್ಸ್ ಕ್ಲಬ್ ಅಧ್ಯಕ್ಷ ಹೆರಾಲ್ಡ್ ತಾವ್ರೋ ಭಾಗವಹಿಸಿದ್ದರು. 

ಜಿ.ಪಂ ಸದಸ್ಯರಾದ ಕೆ.ಪಿ ಸುಚರಿತ ಶೆಟ್ಟಿ, ಸುಜಾತ ಕೆ.ಪಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಪಿ ಜಗದೀಶ ಅಧಿಕಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಎಂ, ಪುರಸಭಾ ಸದಸ್ಯರಾದ ಕೊರಗಪ್ಪ, ಹನೀಫ್ ಆಲಂಗಾರು, ಬಾಹುಬಲಿ ಪ್ರಸಾದ್,ಲಕ್ಷ್ಮಣ್ ಪೂಜಾರಿ, ನಾಗರಾಜ ಪೂಜಾರಿ, ದಿನೇಶ್ ಪೂಜಾರಿ, ದಿನೇಶ್ ಪೂಜಾರಿ, ಬಿಜೆಪಿ ಮಂಡಲ ಅಧ್ಯಕ್ಷ ಈಶ್ವರ ಕಟೀಲ್, ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಬೆಳುವಾಯಿ ಗ್ರಾ.ಪಂ ಅಧ್ಯಕ್ಷ ಬೆಳುವಾಯಿ ಭಾಸ್ಕರ ಆಚಾರ್ಯ, ಪಡುಮಾರ್ನಾಡು ಗ್ರಾ.ಪಂ ಅಧ್ಯಕ್ಷ ಶ್ರೀನಾಥ್ ಸುವರ್ಣ, ಉದ್ಯಮಿಗಳಾದ ಸಂದೇಶ್ ಪೂಜಾರಿ,ಸಂದೇಶ್ ಶೆಟ್ಟಿ, ರಂಜಿತ್ ಪೂಜಾರಿ, ತಿಮ್ಮಯ್ಯ ಶೆಟ್ಟಿ, ಅಭಿಜಿತ್ ಎಂ ಮತ್ತಿತರರು ಭಾಗವಹಿಸಿದ್ದರು.

ಜಿಲ್ಲಾ ಕಂಬಳ ಸಮಿತಿಯ ಕೋಶಾಧಿಕಾರಿ ಸುರೇಶ್ ಕೆ.ಪೂಜಾರಿ, ಸಮಿತಿಯ ಕೋಶಾಧಿಕಾರಿ ಭಾಸ್ಕರ್ ಎಸ್.ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಕೆ.ಗುಣಪಾಲ ಕಡಂಬ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ನವೀನ್ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X