Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಲ್-ಹಸ್ಸಾ: ಪ್ರವಾದಿ ಸಂದೇಶ ಪ್ರಚಾರ...

ಅಲ್-ಹಸ್ಸಾ: ಪ್ರವಾದಿ ಸಂದೇಶ ಪ್ರಚಾರ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Dec 2018 11:43 PM IST
share
ಅಲ್-ಹಸ್ಸಾ: ಪ್ರವಾದಿ ಸಂದೇಶ ಪ್ರಚಾರ ಕಾರ್ಯಕ್ರಮ

ದಮಾಮ್, ಡಿ. 1: ಇಂಡಿಯಾ ಫ್ರೆಟರ್ನಿಟಿ ಫೋರಂ, ಈಸ್ಟರ್ನ್ ಪ್ರೊವಿನ್ಸ್ ಕರ್ನಾಟಕ ಘಟಕದ ವತಿಯಿಂದ ಸಾರ್ವಜನಿಕ ಪ್ರವಾದಿ ಸಂದೇಶ ಪ್ರಚಾರ ಕಾರ್ಯಕ್ರಮವು ಇತ್ತೀಚೆಗೆ ಸೌದಿ ಅರೇಬಿಯದ ಆಲ್ ಹಸ್ಸಾ ಮಝ್ಹರಿಯಾದ ಜೂರಿ ಸಭಾಂಗಣದಲ್ಲಿ ನಡೆಯಿತು.

ಮುಖ್ಯ ಪ್ರಭಾಷಣವನ್ನು ನಡೆಸಿದ ಇಂಡಿಯಾ ಫ್ರೆಟರ್ನಿಟಿ ಫೋರಂ, ಈಸ್ಟರ್ನ್ ಪ್ರೊವಿನ್ಸ್ ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ, ಇರ್ಷಾದ್ ಬಜ್ಪೆ ಮಾತನಾಡಿ  ಪ್ರವಾದಿ (ಸ.ಅ.) ಇಡೀ ಮನುಕುಲವನ್ನು ಸಂಸ್ಕರಣೆ ನಡೆಸಿದರು. ಆದ್ದರಿಂದ ಅವರನ್ನು ಇಂದು ಇಡೀ ಜಗತ್ತು ಮನುಕುಲದ ವಿಮೋಚಕ ಎಂದು ಕೊಂಡಾಡುತ್ತಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಇಂಡಿಯಾ ಫ್ರೆಟರ್ನಿಟಿ ಫೋರಂ ಅಲ್ ಹಸ್ಸಾ ವಲಯ ಅಧ್ಯಕ್ಷರಾದ ಅಶ್ಫಾಕ್ ಸಾಣೂರ್ ಸಂಘಟನೆಯು ವಿದೇಶದಲ್ಲಿ ನಡೆಸಿಕೊಂಡು ಬರುವ ಕಾರ್ಯಕ್ರಮಗಳನ್ನು ವಿವರಿಸುತ್ತಾ ಪ್ರವಾದಿ (ಸ.ಅ) ಆದರ್ಶಗಳನ್ನು ನಾವೆಲ್ಲರೂ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ನೈಜ ಪ್ರವಾದಿ ಪ್ರೇಮಿಗಳಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಾಮಾಜಿಕ ಕಾರ್ಯಕರ್ತ ಶೌಖತ್ ಮಳಲಿ, ಇಂಡಿಯಾ ಫ್ರೆಟರ್ನಿಟಿ ಫೋರಂ ದೆಹಲಿ ರಾಜ್ಯ ಅಲ್ ಹಸ್ಸಾ ವಲಯ ಅಧ್ಯಕ್ಷ ಅಬ್ದುಲ್ ಹಕೀಂ, ಇಂಡಿಯನ್ ಸೋಶಿಯಲ್ ಫೋರಂ ಅಲ್ ಹಸ್ಸಾ ವಲಯ ಅಧ್ಯಕ್ಷರಾದ ಅಬ್ದುಲ್ ಖಾದರ್ ಮರವೂರ್, ಇಂಡಿಯಾ ಫ್ರೆಟರ್ನಿಟಿ ಫೋರಂ ತಮಿಳುನಾಡು ರಾಜ್ಯದ ಅಲ್ ಹಸ್ಸಾ ವಲಯ ಅಧ್ಯಕ್ಷ ಜಿನ್ನಾ, ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮಕ್ಕೆ ಮುಂಚಿತವಾಗಿ ಮಕ್ಕಳ ಹಾಡು, ಭಾಷಣ, ಕ್ವಿಝ್ ಮತ್ತು ದಫ್ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಇಸಾಕ್ ಮಲ್ಲೂರ್ ಕಿರಾಅತ್ ಪಠಿಸಿ ಚಾಲನೆ ನೀಡಿದ ಕಾರ್ಯಕ್ರಮವನ್ನು ಮನ್ಸೂರ್ ಗುರುಪುರ ನಿರೂಪಿಸಿ ಇಂಡಿಯಾ ಫ್ರೆಟರ್ನಿಟಿ ಫೋರಂ ಅಲ್ ಹಸ್ಸಾ ವಲಯ ಕಾರ್ಯದರ್ಶಿ ನಝೀರ್ ನಾರ್ಲಪದವು ಸ್ವಾಗತಿಸಿ, ನಿಝಾಮ್ ಬೆಳಪು ವಂದಿಸಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X