Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೆಗ್ಗೊಡಿನ ಪ್ರಸನ್ನ, ಬಿ.ಎಂ.ಹನೀಫ್,...

ಹೆಗ್ಗೊಡಿನ ಪ್ರಸನ್ನ, ಬಿ.ಎಂ.ಹನೀಫ್, ಮಂಜಮ್ಮ ಜೋಗತಿ, ವಂ. ಬ್ರಿಟ್ಟೋ ಪ್ರಭು ಬಿ.ಎಂ.ರೋಹಿಣಿಯವರಿಗೆ ಪ್ರಶಸ್ತಿ

ಜ. 22: ಸಂದೇಶ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ4 Dec 2018 9:09 PM IST
share

ಮಂಗಳೂರು, ಡಿ.4: ಸಂದೇಶ ಪ್ರತಿಷ್ಠಾನದ 2019ನೆ ಸಾಲಿನ ಸಂದೇಶ ಸಾಹಿತ್ಯ ಪ್ರಶಸ್ತಿಯನ್ನು ಶಿವಮೊಗ್ಗದ ಹೆಗ್ಗೋಡಿನ ರಂಗ ಕರ್ಮಿ ಪ್ರಸನ್ನ ಹೆಗ್ಗೋಡ್, ಸಂದೇಶ ಕಲಾ ಪ್ರಶಸ್ತಿಯನ್ನು ಬಳ್ಳಾರಿಯ ಮಂಜಮ್ಮ ಜೋಗತಿ, ಸಂದೇಶ ಮಾಧ್ಯಮ ಪ್ರಶಸ್ತಿ ಬಿ.ಎಂ.ಹನೀಫ್ , ಸಂದೇಶ ಶಿಕ್ಷಣ ಪ್ರಶಸ್ತಿ ಬಿ.ಎಂ.ರೋಹಿಣಿ ಕೊಂಕಣಿ ಸಂಗೀತಾ ಪ್ರಶಸ್ತಿಯನ್ನು ವಂ.ಬೆನ್ ಬ್ರಿಟ್ಟೋ ಪ್ರಭು ಹಾಗೂ ಸಂದೇಶ ಪ್ರತಿಷ್ಠಾನದ ಸಂದೇಶ ವಿಶೇಷ ಪ್ರಶಸ್ತಿಯನ್ನು ಸ್ನೇಹ ಸದನ್‌ಮತ್ತು ಜೀವದಾನ್ ಹೆಚ್‌ಐವಿ, ಏಡ್ಸ್ ಸೇವಾ ಮತ್ತು ಪುನರ್‌ವಸತಿ ಕೇಂದ್ರ ಗುರುಪುರ ಇವರಿಗೆ ನೀಡಲಾಗುವುದು ಎಂದು ಸಂದೇಶ  ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷ ನಾ.ಡಿ.ಸೋಜ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಪ್ರಶಸ್ತಿ ಪುರಸ್ಕೃತರಿಗೆ 25 ಸಾವಿರ ನಗದು ಪುರಸ್ಕಾರದೊಂದಿಗೆ ಸನ್ಮಾನಿಸಲಾಗುವುದು. ಜ. 22ರಂದು ಸಂಜೆ 5.30 ಗಂಟೆಗೆ ಸಂದೇಶ ಸಂಸ್ಥೆಯ ಹೋರಾಂಗಣದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಬಳ್ಳಾರಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ.ವಂ.ಹೆನ್ರಿ ಡಿ ಸೋಜ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಮುಖ್ಯ ಅತಿಥಿಗಳಾಗಿ,ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಅತಿ.ವಂ.ಪೀಟರ್ ಪಾವ್ಲ್ ಸಲ್ದಾನಾ ಮತ್ತು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ.ವಂ.ಜೆರಾಲ್ಡ್ ಐಸಾಕ್ ಲೋಬೋರವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂದೇಶ ಸಂಸ್ಥೆಯ ನಿರ್ದೇಶಕ ವಂ.ನೆಲ್ಸ್‌ನ್ ಆಲ್ಮೇಡಾ ತಿಳಿಸಿದ್ದಾರೆ.

ಭಿಕ್ಷೆ ಬೇಡಿ ಕಲಾವಿದೆಯಾದ ಮಂಜಮ್ಮ ಜೋಗತಿ 2019ರ ಸಂದೇಶ ಕಲಾ ಪ್ರಶಸ್ತಿ

ಬಳ್ಳಾರಿ ಜಿಲ್ಲೆಯ ಕಂಪ್ಲಿ ಯ ಹೊಸಪೇಟೆ ತಾಲೂಕಿನ ಗೊಲ್ಲರ ಹಳ್ಳಿಯ ಮಂಜಮ್ಮ ಜೋಗತಿ ಭಿಕ್ಷೆ ಬೇಡುತ್ತಲೆ ಜೋಗತಿ ನೃತ್ಯವನ್ನು ಕಲಿತವರು.ಬಹಳ ಶ್ರಮ ಮತ್ತು ಶ್ರದ್ಧೆಯಿಂದ ಕಲಿತ ಕಲೆಯ ಮೂಲಕ ಮಂಜಮ್ಮ ದೊಡ್ಡ ಕಲಾವಿದೆಯಾಗಿ ಕರ್ನಾಟಕ ಜಾಣಪದ ಅಕಾಡೆಮಿಯ ಸದಸ್ಯೆಯಾಗಿ ಮನ್ನಣೆ ಪಡೆದಿದ್ದಾರೆ.

ನಾಡಿನ ಉದ್ದಗಲಕ್ಕೂ ನಾಟಕ ಹಾಗೂ ಜೋಗತಿ ನೃತ್ಯ ಪ್ರದರ್ಶನ ನೀಡಿ ಹಲವಾರು ಪ್ರತಿಷ್ಠಿತ ಗೌರವ ಪುರಸ್ಕಾರಗಳನ್ನು ಪಡೆದಿದ್ದಾರೆ. 2010ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ ಎಂದು ನೆಲ್ಸನ್ ಆಲ್ಮೇಡಾ ತಿಳಿಸಿದ್ದಾರೆ.

ಸಂದೇಶ ವಿಶೇಷ ಪ್ರಶಸ್ತಿ 

ಸಂದೇಶ ಪ್ರತಿಷ್ಠಾನದಮೂಲಕ ನೇರವಾಗಿ ನೀಡಲಾಗುವ ವಿಶೇಷ ಪ್ರಶಸ್ತಿಯನ್ನು ಸ್ನೇಹ ಸದನ್ ಮತ್ತು ಜೀವದಾನ್ ಸಂಸ್ಥೆಗಳಿಗೆ ನೀಡಲಾಗಿದೆ. ವಂ.ಟಿ.ಜಿ.ಥೋಮಸ್ ಎಮ್ .ಐ ಯವರಿಂದ ಸ್ಥಾಪನೆಯಾದ ಸಂಸ್ಥೆ,ಹೆಣ್ಣು ಮಕ್ಕಳಿಗೆ ಮತ್ತು ಮಹಿಳೆಯರಿಗೆ ಸೇವೆ ಮತ್ತು ಪುನರ್ವಸತಿ ನೀಡಿದೆ.

ಎರಡೂ ಸಂಸ್ಥೆಗಳು 4,500ಕ್ಕೂ ಹೆಚ್ಚು ಎಚ್‌ಐವಿ ಮತ್ತು ಏಡ್ಸ್ ರೋಗಿಗಳಿಗೆ ಚಿಕಿತ್ಸೆ ನೀಡಿದೆ. ಪ್ರಸ್ತುತ 38ಗಂಡು ಮಕ್ಕಳು,10 ಗಂಡಸರು, 20 ಮಕ್ಕಳು, 27 ಹೆಣ್ಣು ಮಕ್ಕಳು, 25 ಸ್ತ್ರೀಯರು ಹಾಗೂ ರಾಜ್ಯ ಹಾಗೂ ಹೊರ ರಾಜ್ಯದಿಂದ ಎಚ್.ಐ.ವಿ,ಏಡ್ಸ್ ರೋಗಿಗಳಿಗೆ ಚಿಕಿತ್ಸೆ ನೀಡಿರುತ್ತರುವ ಸಂಸ್ಥೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X