Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬದಲಿ ನಿವೇಶನ ಹಂಚಿಕೆಗೆ ಬಿಡಿಎ ನಿರ್ಧಾರ

ಬದಲಿ ನಿವೇಶನ ಹಂಚಿಕೆಗೆ ಬಿಡಿಎ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ5 Dec 2018 9:58 PM IST
share

ಬೆಂಗಳೂರು, ಡಿ.5: ನಗರದ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಬಫರ್ ವಲಯದಲ್ಲಿ ಹಂಚಿಕೆಯಾಗಿದ್ದ ನಿವೇಶನಗಳಿಗೆ ಪ್ರತಿಯಾಗಿ ಬದಲಿ ನಿವೇಶನ ಗಳನ್ನು ನೀಡಲಾಗುತ್ತದೆ ಎಂದು ಬಿಡಿಎ ತಿಳಿಸಿದೆ.

ಎರಡನೇ ಹಂತದಲ್ಲಿ ಹಂಚಿಕೆ ಮಾಡಿದ್ದ ನಿವೇಶನಗಳಲ್ಲಿ ಕೆಲವು ಸ್ಮಶಾನ, ರಾಜಕಾಲುವೆ ಹಾಗೂ ನ್ಯಾಯಾಲಯದಲ್ಲಿ ಇರುವುದರಿಂದ ಹಂಚಿಕೆದಾರರು ಪ್ರಾಧಿಕಾರಕ್ಕೆ ದೂರು ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದ ಅಧಿಕಾರಿಗಳು ನಕ್ಷೆ ಮೂಲಕ ಖಾತರಿಪಡಿಸಿದ್ದು, ಸಮಸ್ಯೆಯುಳ್ಳ ನಿವೇಶನಗಳಿಗೆ ಬದಲಿ ನಿವೇಶನ ಹಂಚಿಕೆ ಮಾಡಲಾಗುವುದು. ಉಳಿದವರಿಗೆ ಯಾವುದೇ ಸಮಸ್ಯೆ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭೀಮನಕುಪ್ಪೆ ಗ್ರಾಮದ ಸರ್ವೆ ನಂಬರ್ 149ರಲ್ಲಿ ಬತ್ತಿದ ಕೆರೆ ಇದ್ದು, 75 ಮೀ. ಬಫರ್ ವಲಯ ಪರಿಗಣಿಸಿ 26 ನಿವೇಶನದಾರರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ. ರಾಜಕಾಲುವೆ ಬಳಿ ಹಂಚಿಕೆಯಾಗಿದ್ದ ನಾಲ್ವರಿಗೆ ಬೇರೆಡೆ ನಿವೇಶನ ನೀಡಲಾಗಿದೆ. ತಗ್ಗು ಪ್ರದೇಶ ಹಾಗೂ ಹೈಟೆನ್ಶನ್ ಮಾರ್ಗದ ಬಳಿ ಸುರಕ್ಷಿತ ಸ್ಥಳ ಹೊರತುಪಡಿಸಿ ನಿವೇಶನ ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಂಚನಪುರ ಗ್ರಾಮದಲ್ಲಿ ಕೋರ್ಟ್ ಮೆಟ್ಟಿಲು ಹತ್ತಿದ್ದ ಪ್ರಕರಣವನ್ನು ಭೂಮಾಲಕರು ವಾಪಸ್ ಪಡೆದಿದ್ದಾರೆ. ಕೌಟುಂಬಿಕ ಕಾರಣಕ್ಕೆ ಕೆಲ ಮೂಲ ದಾವೆ ಇದ್ದರೂ, ಅವರ ಸಹಮತ ಪಡೆದೇ ನಿವೇಶನ ರಚಿಸಿ ಹಂಚಿಕೆ ಮಾಡಲಾಗಿದೆ. ಕನ್ನಹಳ್ಳಿ ಹಾಗೂ ಕೊಮ್ಮಘಟ್ಟ ಗ್ರಾಮದ ತಲಾ ಒಂದು ಸರ್ವೆ ನಂಬರ್‌ಗೆ ಸೇರಿದ ಜಮೀನು ಭೂಸ್ವಾಧೀನವಾಗಿದ್ದು, ಇಂಜಿನಿಯರ್ ವಿಭಾಗಕ್ಕೆ ಹಸ್ತಾಂತರ ಆಗಬೇಕಿದೆ. ಹೀಗಾಗಿ ಇಲ್ಲಿ ನಿರ್ಮಿಸಿರುವ ನಿವೇಶನಗಳಿಂದ ಹಂಚಿಕೆದಾರರಿಗೆ ತೊಂದರೆ ಉಂಟಾಗುತ್ತದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X