ಪಿ.ಎಂ.ಕುಂಞಿ ಪಟ್ಟೋರಿ

ಕೊಣಾಜೆ, ಡಿ. 5: ಕೊಣಾಜೆ ಗ್ರಾಮದ ಪಟ್ಟೋರಿಯ ಪಿ.ಎಂ.ಕುಂಞಿ ಪಟ್ಟೋರಿ(65) ಅವರು ಬುಧವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅವರು ಪತ್ನಿ ಹಾಗೂ ಒಂದು ಪುತ್ರಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಇವರು ನಡುಪದವು ಮಸ್ಜಿದುಲ್ ಉಲಮಾ ಇದರ ಮಾಜಿ ಅಧ್ಯಕ್ಷರಾಗಿದ್ದರು. ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷರಾಗಿ ಹಾಗೂ ಡಿಸಿಸಿ ಅಲ್ಪಸಂಖ್ಯಾತ ಘಟಕದ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು.
Next Story