ವಿದ್ಯೋದಯ ಪ.ಪೂ.ಕಾಲೇಜಿಂದ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ

ಪ್ರಣೀತ್, ಅಕ್ಷತಾ
ಉಡುಪಿ, ಡಿ.6: ಉಡುಪಿಯ ವಿದ್ಯೋದಯ ಟ್ರಸ್ಟ್ನ ಅಂಗಸಂಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಅಕ್ಷತಾ ಯು. ಇಂಗ್ಲೀಫ್ ಪ್ರಬಂಧ ಸ್ಪರ್ಧೆಯಲ್ಲಿ ಹಾಗೂ ಪ್ರಣೀತ್ ಬಳ್ಳಕ್ಕುರಾಯ ಭಕ್ತಿ ಗೀತೆ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಶಾಲೆಯನ್ನು ಪ್ರತಿನಿಧಿಸಲು ಆಯ್ಕೆ ಯಾಗಿದ್ದಾರೆ.
ಮೈಸೂರು ವಿಭಾಗ ಮಟ್ಟದಲ್ಲಿ ನಡೆದ ಸ್ಪರ್ಧೆಗಳಲ್ಲಿ ಅಕ್ಷತಾ ಯು. ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಹಾಗೂ ಪ್ರಣೀತ್ ಭಕ್ತಿಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನಗಳನ್ನು ಪಡೆದಿದ್ದರು. ಮೈಸೂರು ವಿಭಾಗೀಯ ಮಟ್ಟದ ಈ ಸ್ಪರ್ಧೆಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಮೂಡುಬಿದಿರೆಯ ಆಳ್ವಾಸ್ ಪದ ವಿ ಪೂರ್ವ ಕಾಲೇಜಿನಲ್ಲಿ ನಡೆದಿತ್ತು.
ಮೈಸೂರು ವಿಾಗಮಟ್ಟದಲ್ಲಿನಡೆದರ್ಸ್ಪೆಗಳಲ್ಲಿ ಅಕ್ಷತಾ ಯು. ಇಂಗ್ಲೀಷ್ ಪ್ರಬಂರ್ಸ್ಪೆಯಲ್ಲಿ ಹಾಗೂ ಪ್ರಣೀತ್ ಕ್ತಿಗೀತೆರ್ಸ್ಪೆಯಲ್ಲಿ ದ್ವಿತೀಯ ಸ್ಥಾನಗಳನ್ನು ಪಡೆದಿದ್ದರು. ಮೈಸೂರು ವಿಾಗೀಯಮಟ್ಟದಈರ್ಸ್ಪೆಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಮೂಡುಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿತ್ತು.