Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ರಸ್ತೆ ದಾಟುತ್ತಿದ್ದಾಗ ಕಾರು...

ತುಮಕೂರು: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ; ವಿದ್ಯಾರ್ಥಿ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ8 Dec 2018 7:10 PM IST
share
ತುಮಕೂರು: ರಸ್ತೆ ದಾಟುತ್ತಿದ್ದಾಗ ಕಾರು ಢಿಕ್ಕಿ; ವಿದ್ಯಾರ್ಥಿ ಮೃತ್ಯು

ತುಮಕೂರು,ಡಿ.8: ಶಾಲೆ ಮುಗಿಸಿ, ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಕಾರು ಢಿಕ್ಕಿ ಹೊಡೆದು 9 ನೇ ತರಗತಿಯ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದ್ದು, ಇದಕ್ಕೆ ಶಾಲೆಯ ಮುಖ್ಯೋಪಾಧ್ಯಾಯರ ನಿರ್ಲಕ್ಷವೇ ಕಾರಣ ಎಂದು ಅರೋಪಿಸಿ ಶಿಕ್ಷಕರ ವಿರುದ್ಧ ಬಾಲಕನ ಪೋಷಕರು ಹಾಗೂ ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಹೊನ್ನುಡಿಕೆ ಹ್ಯಾಂಡ್‍ಪೋಸ್ಟ್ ಬಳಿ ಇರುವ ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಧನುಷ್ ಇಂದು ಶಾಲೆ ಮುಗಿಸಿಕೊಂಡು ರಸ್ತೆ ದಾಟುವ ವೇಳೆ ತುಮಕೂರು ಕಡೆಯಿಂದ ಬಂದ ಕಾರೊಂದು ಸೈಕಲ್‍ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇದೇ ಜಾಗದಲ್ಲಿ ನಡೆಯುತ್ತಿರುವ ಮೂರನೇ ಅಪಘಾತ ಇದಾಗಿದ್ದು, ಪದೇ ಪದೇ ಅಪಘಾತವಾಗಲು ಶಾಲೆಯ ಮುಖ್ಯೋಪಾಧ್ಯಾಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿ ಮೃತ ಬಾಲಕನ ಪೋಷಕರು ಹಾಗೂ ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿ ಕಾರ್ಯಕರ್ತರು ಶಾಲೆಯ ಬಳಿ ಪ್ರತಿಭಟನೆ ನಡೆಸಿದರು. 

'ಶಾಲೆ ತುಮಕೂರು ಕುಣಿಗಲ್ ರಸ್ತೆಗೆ ಹೊಂದಿಕೊಂಡಂತೆ ಇದ್ದು, ಶಾಲೆಯ ಹಿಂದೆ, ಮುಂದೆ ರಸ್ತೆಗೆ ಹಂಪ್ಸ್ ಹಾಕದ ಕಾರಣ ವಾಹನಗಳು ವೇಗವಾಗಿ ಚಲಿಸುವುದರಿಂದ ಶಾಲೆಯಿಂದ ರಸ್ತೆಗೆ ಬರುವ ಮಕ್ಕಳಿಗೆ ಢಿಕ್ಕಿಯಾಗುವುದು ಸಾಮಾನ್ಯವಾಗಿದೆ. ಇದು ಮೂರನೇ ಅಪಘಾತವಾಗಿದ್ದು, ಮಕ್ಕಳು ಸಾವು, ನೋವು ಅನುಭವಿಸುತ್ತಿದ್ದಾರೆ. ಶಾಲೆಯ ಹತ್ತಿರ ರಸ್ತೆಗೆ ಒಂದು ನಾಮಫಲಕವೂ ಇಲ್ಲ. ಯಾವುದೇ ಎಚ್ಚರಿಕೆಯ ಸೂಚನೆ ಇಲ್ಲದ ಕಾರಣ ಮಕ್ಕಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಎಚ್ಚರಿಕೆ ವಹಿಸಬೇಕಾದ ಶಾಲಾ ಮುಖ್ಯ ಶಿಕ್ಷಕರಾದ ನಾಗಮಣಿ ಗಮನಹರಿಸದ ಕಾರಣ ಮಕ್ಕಳು ಶಿಕ್ಷೆ ಅನುಭವಿಸುತ್ತಿದ್ದಾರೆ ಎಂದು ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿಯ ಕಾರ್ಯದರ್ಶಿ ಜಿ.ಆರ್.ಗಿರೀಶ್ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಆಗಮಿಸಿದ ಡಿಡಿಪಿಐ ಮತ್ತು ಬಿಇಓ ಅವರು ಜಿ.ಪಂ.ಸಿಇಓ ತುಳಿಸಿ ಮದಿನೇನಿ ಇದ್ದಾಗ ಹಂಪ್ಸ್ ನಿರ್ಮಿಸುವಂತೆ ಮನವಿ ಮಾಡಿದ್ದೇವೆ. ಆದರೆ ಹಂಪ್ಸ್ ನಿರ್ಮಾಣವಾಗಿಲ್ಲ. ಮತ್ತೊಮ್ಮೆ ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವುದಾಗಿ ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X